ಪ್ಯಾರಿಸ್: ಅಪಾರ ಅನುಭವ, ದೈಹಿಕ ಸಾಮರ್ಥ್ಯ ಮತ್ತು ಕೌಶಲವನ್ನು ಸಮಪ್ರಮಾಣದಲ್ಲಿ ಬೆರೆಸಿಕೊಂಡು ಆಡಿದ ಸ್ಪೇನ್ನ ರಫೆಲ್ ನಡಾಲ್, ಫ್ರೆಂಚ್ ಓಪನ್ ಗ್ರಾನ್ಸ್ಲಾಂ ಟೆನಿಸ್ ಟೂರ್ನಿಯ ಕಿರೀಟ ಮುಡಿಗೇರಿಸಿಕೊಂಡರು.
ರೋಲ್ಯಾಂಡ್ ಗ್ಯಾರೋಸ್ನ ಫಿಲಿಪ್ ಚಾಟ್ರಿಯರ್ ಕೋರ್ಟ್ನ ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಅವರು ನಾರ್ವೆಯ ಕಾಸ್ಪರ್ ರೂಡ್ ವಿರುದ್ಧ 6-3, 6-3, 6-0 ರ ನೇರ ಸೆಟ್ಗಳ ಜಯ ಸಾಧಿಸಿದರು. ಇಲ್ಲಿ ತಮ್ಮ 14ನೇ ಪ್ರಶಸ್ತಿ ಮುಡಿಗೇರಿಸಿಕೊಂಡಲ್ಲದೆ, ‘ಪ್ಲೇ ಕೋರ್ಟ್ ಕಿಂಗ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?