ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಮ್ಯಾಗಿಂತ ಸಾನ್ಯಗೆ ವಯಸ್ಸಾಯ್ತಾ? ಕಾಲೆಳೆದ ನೆಟ್ಟಿಗರು

Twitter
Facebook
LinkedIn
WhatsApp
download 2 2

ಬಿಗ್ ಬಾಸ್ ಶೋನಿಂದ (Bigg Boss Kannada) ಗಮನ ಸೆಳೆದ ನಟಿ ಸಾನ್ಯ ಅಯ್ಯರ್ (Sanya Iyer) ಸಿನಿಮಾಗಳ ಮೂಲಕ ಸೌಂಡ್ ಮಾಡುವ ಬದಲು ಸದಾ ಒಂದಲ್ಲಾ ಒಂದು ಕಿರಿಕ್ ಮಾಡಿಕೊಳ್ಳುವ ಮೂಲಕ ಸದ್ದು ಮಾಡ್ತಿದ್ದಾರೆ. ಇದೀಗ ಕೆಸಿಸಿ ಇವೆಂಟ್‌ನಲ್ಲಿ ಸಾನ್ಯ, ನಟಿ ರಮ್ಯಾ ಅವರನ್ನ ಭೇಟಿಯಾಗಿರುವ ಫೋಟೋವನ್ನ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ನೀವೇ ವಯಸ್ಸಾದಂಗೆ ಕಾಣ್ತಿದ್ದೀರಾ ಎಂದು ನೆಟ್ಟಿಗರು ಸಾನ್ಯ ಕಾಲೆಳೆದಿದ್ದಾರೆ.

No photo description available.

ಮೋಹಕತಾರೆ ರಮ್ಯಾ (Actress Ramya) ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗಿದ್ದಾರೆ. ಸಿನಿಮಾ ಮತ್ತು ಕ್ರಿಕೆಟ್‌ಗೆ ಸಂಬಂಧಿಸಿದ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಆಕ್ಟೀವ್ ಆಗಿದ್ದಾರೆ. ಇದೀಗ ಕೆಸಿಸಿ (KCC) ಕ್ರಿಕೆಟ್ ಲೀಗ್‌ನಲ್ಲಿ ರಮ್ಯಾ ಸಾಥ್ ನೀಡಿದ್ದಾರೆ. ಈ ವೇಳೆ ಮೋಹಕತಾರೆ ರಮ್ಯಾ ಜೊತೆಗಿನ ಫೋಟೋವನ್ನ ನಟಿ ಸಾನ್ಯ ಅಯ್ಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಾನ್ಯ ಅಯ್ಯರ್ ಜೀನ್ಸ್ ಮತ್ತು ಬಿಳಿ ಬಣ್ಣದ ಟಾಪ್ ಧರಿಸಿದ್ದರೆ, ರಮ್ಯಾ ಅವರು ಬ್ಲ್ಯಾಕ್ ಡ್ರೆಸ್ ಮೇಲೆ ವೈಟ್ ಬ್ಲೇಝರ್ ಧರಿಸಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

No photo description available.

ಕಂಬಳದ (Kambala) ಕಿರಿಕ್ ನಂತರ ಮತ್ತೆ ಸಾನ್ಯ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದ್ದಾರೆ. ರಮ್ಯಾ ಜೊತೆಗಿನ ಫೋಟೋವನ್ನ ಸಾನ್ಯ ಶೇರ್ ಮಾಡ್ತಿದ್ದಂತೆ ನಿಮಗೆ 21, ರಮ್ಯಾಗೆ 40, ನಿಮಗಿಂತ ಅವರಿಗೆ ಡಬಲ್ ವಯಸ್ಸಾಗಿದೆ. ಆದರೆ ನೀವೇ ವಯಸ್ಸಾಗಿರುವ ಹಾಗೇ ಕಾಣುತ್ತೀರಾ ಎಂದು ನೆಟ್ಟಿಗರು ಸಾನ್ಯ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ರಮ್ಯಾ ಅವರ ಸೌಂದರ್ಯವನ್ನ ನೆಟ್ಟಿಗರು ಹಾಡಿ ಹೊಗಳಿದ್ದಾರೆ.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ