ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಶ್ಮಿಕಾ ಮಂದಣ್ಣಗೆ ಪ್ರಪೋಸ್ ಮಾಡಿದ ಯುವ ಕ್ರಿಕೆಟಿಗ

Twitter
Facebook
LinkedIn
WhatsApp
333816387 1367962814004512 7010052204334770707 n

ಬಾಲಿವುಡ್ (Bollywood) ನಟಿ ರಶ್ಮಿಕಾ ಮಂದಣ್ಣ (Rashmika Mandanna), ನ್ಯಾಷನಲ್ ಕ್ರಶ್ ಆಗಿ ಮಿಂಚ್ತಿದ್ದಾರೆ. ಅದೆಷ್ಟೋ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದಾರೆ. ದಿನದಿಂದ ದಿನಕ್ಕೆ ನಟಿಯ ಫ್ಯಾನ್ಸ್ ಬೇಸ್ ಹಿರಿದಾಗುತ್ತಲೇ ಇದೆ. ಭಾರತ ತಂಡದ ಯುವ ಆಟಗಾರ ರಶ್ಮಿಕಾ ಮಂದಣ್ಣಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲದೇ ಮದುವೆ ಪ್ರಪೋಸಲ್ (Praposal) ಕೂಡ ಪ್ರಸ್ತಾಪಿಸಿದ್ದಾರೆ.

May be an image of one or more people

ಕನ್ನಡದ `ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಬಾಲಿವುಡ್ ಮತ್ತು ಸೌತ್ ಸಿನಿಮಾಗಳಲ್ಲಿ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳ ಮೂಲಕ ಸದ್ದು ಮಾಡ್ತಿದ್ದಾರೆ. ಇನ್ನೂ ರಶ್ಮಿಕಾ ಹಾಟ್‌ನೆಸ್ ಮತ್ತು ಕ್ಯೂಟ್‌ನೆಸ್‌ಗೆ ಬೋಲ್ಡ್ ಆಗದವರೇ ಇಲ್ಲ. ಹೀಗಿರುವಾಗ ಯುವ ಆಟಗಾರ ಶುಭಮನ್ ಗಿಲ್ ಕೂಡ ರಶ್ಮಿಕಾಗೆ ಬೋಲ್ಡ್ ಆಗಿದ್ದಾರೆ.

May be an image of 1 person

ಹೌದು.. ಯುವ ಕ್ರಿಕೆಟಿಗ ಶುಭಮನ್ ಗಿಲ್ (Shubman Gill) ರಶ್ಮಿಕಾಗೆ ಮದುವೆ (Wedding) ಆಗುವ ಪ್ರಸ್ತಾವನೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚಿನ ಸಂದರ್ಶನದಲ್ಲಿ ಶುಭಮನ್‌ಗೆ ನಿಮ್ಮ ಕ್ರಶ್ ಯಾರು ಎಂದು ಕೇಳಿದಾಗ, ರಶ್ಮಿಕಾ ಮಂದಣ್ಣ ನನ್ನ ಕ್ರಶ್ (Crush) ಎಂದು ನಟಿಯ ಬಗ್ಗೆ ಮಾತನಾಡಿದ್ದಾರೆ. ಈ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ರಶ್ಮಿಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Almost like Roger Federer…': Ex-PAK captain's ultimate praise for Shubman Gill | Cricket - Hindustan Times

ಈ ವಿಷ್ಯ ಕೇಳಿದ್ರೆ ರಶ್ಮಿಕಾ ಕೂಡ ಖುಷಿಪಡುತ್ತಾರೆ. ನಟಿಯ ರಿಯಾಕ್ಷನ್‌ಗಾಗಿ ನೆಟ್ಟಿಗರು ಕೂಡ ಎದುರು ನೋಡ್ತಿದ್ದಾರೆ.

Rashmika Mandanna hot photos | Actress Rashmika Mandanna hot… | Flickr

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ