ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಷ್ಯಾ – ಉಕ್ರೇನ್‌ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ

Twitter
Facebook
LinkedIn
WhatsApp
 ರಷ್ಯಾ – ಉಕ್ರೇನ್‌ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ

ನವದೆಹಲಿ: ರಷ್ಯಾ ಮತ್ತು ಉಕ್ರೇನ್‌ ನಡುವೆ ಮತ್ತೆ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು, “ರಾಜತಾಂತ್ರಿಕತೆ ಮತ್ತು ಮಾತುಕತೆ” ಹಾದಿಗೆ ತರ್ತು ವಾಪಸ್ ಆಗಬೇಕು ಎಂದು ಕರೆ ನೀಡಿದೆ.

ಶನಿವಾರ ಕ್ರಿಮಿಯಾದಲ್ಲಿ ನಡೆದ ಬೃಹತ್ ಸ್ಫೋಟಕ್ಕೆ ಪ್ರತೀಕಾರವಾಗಿ ಮಾಸ್ಕೋ ಉಕ್ರೇನ್ ಮೇಲೆ ಸೋಮವಾರ ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ನಾಗರಿಕರು ಮೃತಪಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ಯುದ್ಧದಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಸಂಘರ್ಷ ಶಮನಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

“ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷ ಉಲ್ಬಣಕ್ಕೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ” ಎಂದು ಅವರು ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ