ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಷ್ಯಾ ಷರತ್ತುಗಳಿಗೆ ಉಕ್ರೇನ್ ಒಪ್ಪಿಗೆ: ಯುದ್ಧ ಮುಗಿಯುವ ನಿರೀಕ್ಷೆ?

Twitter
Facebook
LinkedIn
WhatsApp
ರಷ್ಯಾ ಷರತ್ತುಗಳಿಗೆ ಉಕ್ರೇನ್ ಒಪ್ಪಿಗೆ: ಯುದ್ಧ ಮುಗಿಯುವ ನಿರೀಕ್ಷೆ?

ನ್ಯಾಟೊ ಸದಸ್ಯತ್ವ ಪಡೆಯುವ ಆಸೆ ಕೈಬಿಟ್ಟಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ಎರಡು ಪ್ರಾಂತ್ಯಗಳ ಸ್ವಾಯತ್ತತೆ ಸೇರಿದಂತೆ ರಷ್ಯಾದ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದಾರೆ.

768-512-14575884-thumbnail-3x2-raaaaa

ಉಕ್ರೇನ್​ನ ಪರಿಸ್ಥಿತಿ ರಷ್ಯಾ ದಾಳಿಯಿಂದ ಬಿಗಡಾಯಿಸುತ್ತಿದೆ(Russia-Ukraine War). ನ್ಯಾಟೊ(NATO) ಸದಸ್ಯತ್ವ ಪಡೆಯುವ ಆಸೆ ಕೈಬಿಟ್ಟಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ಎರಡು ಪ್ರಾಂತ್ಯಗಳ ಸ್ವಾಯತ್ತತೆ ಸೇರಿದಂತೆ ರಷ್ಯಾದ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದಾರೆ. ನ್ಯಾಟೊ ಸದಸ್ಯತ್ವವನ್ನು ಇನ್ನು ಕೇಳಲು ಆಗುವುದಿಲ್ಲ. ನ್ಯಾಟೊ ಸದಸ್ಯತ್ವ ಪಡೆಯುವ ಅಗತ್ಯವೇ ತಮಗಿಲ್ಲ ಎಂದು ಹೇಳಿದ್ದಾರೆ.
ಉಕ್ರೇನ್​ ವಿರುದ್ಧ ರಷ್ಯಾ ಯುದ್ಧ ಆರಂಭಿಸಲು ಹಲವು ಕಾರಣಗಳಿವೆ. ಆದರೆ ಉಕ್ರೇನ್​ಗೆ ಸದಸ್ಯತ್ವ ಕೊಡಲು ನ್ಯಾಟೊ ಒಲವು ತೋರಿದ್ದು ಸಹ ಕಾರಣ. ನ್ಯಾಟೊ ಕೂಡ ರಷ್ಯಾದ ಮನವಿಯನ್ನು ತಿರಸ್ಕರಿಸುತ್ತಲೇ ಬಂತು. ಹೀಗಾಗಿ ರಷ್ಯಾ ಪುಟ್ಟ ರಾಷ್ಟ್ರ ಉಕ್ರೇನ್​ ವಿರುದ್ಧ ಸಮರವನ್ನೇ ಸಾರಿತು. ಆದರೆ ರಷ್ಯಾ ಪಡೆ ಆಕ್ರಮಣ ಮಾಡುತ್ತಿದ್ದಂತೆ ನ್ಯಾಟೊ ಉಕ್ರೇನ್​ನಿಂದ ಅಂತರ ಕಾದುಕೊಂಡಿದೆ. ಝೆಲೆನ್ಸ್ಕಿ ಬಹಿರಂಗವಾಗಿಯೇ ಸಹಾಯ ಕೇಳಿದರೂ ನ್ಯಾಟೊ ಅದಕ್ಕೆ ಸ್ಪಂದಿಸಲಿಲ್ಲ. ಇದರ ಬಗ್ಗೆಯೇ ಝೆಲೆನ್ಸ್ಕಿ ಮಾತನಾಡಿದ್ದಾರೆ.
ಯುರೋಪ್​​ನಲ್ಲಿ ಶೀತಲ ಸಮರ ಎದ್ದಾಗ, ಸೋವಿಯತ್​ ಒಕ್ಕೂಟದಿಂದ ಯುರೋಪ್​​ನ್ನು ರಕ್ಷಣೆ ಮಾಡುವ ಸಲುವಾಗಿ ನ್ಯಾಟೊ (ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ) ರಚಿಸಲಾಗಿತ್ತು. ಈ ಹಿಂದೆ ಸೋವಿಯತ್​ ಒಕ್ಕೂಟದಲ್ಲಿದ್ದು ಬೇರ್ಪಟ್ಟ ದೇಶಗಳಿಗೆ ಸದಸ್ಯತ್ವ ನೀಡುವ ಮೂಲಕ ನ್ಯಾಟೋ ಪೂರ್ವ ಯುರೋಪ್​​ನಲ್ಲಿ ಮತ್ತಷ್ಟು ಪ್ರಾಬಲ್ಯ ವಿಸ್ತರಿಸುತ್ತಿದೆ. ಇದು ಸಹಜವಾಗಿಯೇ ರಷ್ಯಾವನ್ನು ಕೆರಳಿಸಿತ್ತು. ಯುದ್ಧಕ್ಕೆ ಅದು ಕಾರಣವಾಯಿತು. ಇದೀಗ ಝೆಲೆನ್​ಸ್ಕಿ ಒಂದು ಹೆಜ್ಜೆ ಹಿಂದೆ ಇಟ್ಟಿರುವುದರಿಂದ ಯುದ್ಧ ಮುಗಿಯಬಹುದು ಎಂಬ ನಿರೀಕ್ಷೆಗಳು ಕಾಣಿಸಿಕೊಂಡಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ