ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ

Twitter
Facebook
LinkedIn
WhatsApp
ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ

ಮಾಸ್ಕೋ: ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರೆ, 15 ಮಂದಿಗೆ ತೀವ್ರ ಗಾಯಗಳಾಗಿವೆ. ರಾಯ್ಟರ್ಸ್ ಈ ಬಗ್ಗೆ ರಕ್ಷಣಾ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಪ್ರಕಟಿಸಿದೆ. ಇಬ್ಬರು ವ್ಯಕ್ತಿಗಳು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪಶ್ಚಿಮ ರಷ್ಯಾದಲ್ಲಿ ಈ ಘಟನೆ ವರದಿಯಾಗಿದೆ.

ಉಕ್ರೇನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಉದ್ದೇಶದಿಂದ ವ್ಯಕ್ತಿಗಳು ಬಂದೂಕು ತರಬೇತಿ ಅಧಿವೇಶನ ಸೆಷನ್ ನಡೆಯುತ್ತಿದ್ದಾಗ ಈ ಘಟನೆ ವರದಿಯಾಗಿದ್ದು ಸಿಬ್ಬಂದಿಗಳತ್ತ ಉಗ್ರರು ಗುಂಡು ಹಾರಿಸಿದ್ದಾರೆ.

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ

ಇಬ್ಬರು ಶೂಟರ್ ಗಳು ಈ ಹಿಂದಿನ ಸೋವಿಯತ್ ರಿಪಬ್ಲಿಕ್ ನ ರಾಷ್ಟ್ರವಾದಿಗಳಾಗಿದ್ದು, ದಾಳಿಯ ಬಳಿಕ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೋಲುಗಳನ್ನು ಎದುರಿಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಹಿನ್ನೆಡೆ ಎಂದು ಈ ಘಟನೆಯನ್ನು ವಿಶ್ಲೇಷಿಸಲಾಗುತ್ತಿದೆ.

 
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ