ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

Twitter
Facebook
LinkedIn
WhatsApp
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

ಚನ್ನಬಸಪ್ಪ ಹಾಸನ ಜಿಲ್ಲೆ, ಆಲೂರು ತಾಲೂಕಿನ ಚಿಕ್ಕಕಣಗಾಲು-ಹೊಸಳ್ಳಿ ಗ್ರಾಮದವರು. ನವೆಂಬರ್ 19 ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.

1968 ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಚನ್ನಬಸಪ್ಪ ಭಾರತೀಯ ಸೇನೆ, ಭೂಸೇನೆ, ವಾಯುಸೇನೆ, ಜಲಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಚನ್ನಬಸಪ್ಪ ಬೆಂಗಳೂರಿನ ಯಲಹಂಕದಲ್ಲಿರುವ ಏರ್‌ಫೋರ್ಸ್ನಲ್ಲಿ ಡಿಎಸ್‌ಸಿ ಯೂನಿಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ತಮ್ಮ ಹುಟ್ಟೂರಿನಲ್ಲಿ ಮೃತ ಯೋಧನ ಅಂತ್ಯಕ್ರಿಯೆ ನೆರವೇರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ