ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

Twitter
Facebook
LinkedIn
WhatsApp
ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

 ಆಕಾಶ್ ಬಡಿಗೇರ್ (21), ಶೀವು ಮ್ಯಾಗೇರಿ (21) ಮತ್ತು ಲಕ್ಷ್ಮಣ್ ಮಲವಾಡಿ (18) ಮೃತರು. ಮೃತರು ಜೇವರ್ಗಿ ತಾಲೂಕಿನ ಎಸ್ ಎನ್ ಹಿಪ್ಪರಗಿ ಗ್ರಾಮದವರು.  ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.  ಡಿಕ್ಕಿ ರಭಸಕ್ಕೆ ಬೈಕ್ ಸವಾರರು ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

 ನಾಗಾವಿ ಯಲ್ಲಮ್ಮ ದೇಗುಲದಲ್ಲಿ‌ ಪೂಜೆ ಮುಗಿಸಿಕೊಂಡು ಬಾಡೂಟ ಮಾಡಿ ವಾಪಾಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.  ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ