ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಸ್ತೆ ಮಧ್ಯೆ ಕೂತು ಮದ್ಯ ಸೇವಿನೆ: ಬಾಡಿಬಿಲ್ಡರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!

Twitter
Facebook
LinkedIn
WhatsApp
ರಸ್ತೆ ಮಧ್ಯೆ ಕೂತು ಮದ್ಯ ಸೇವಿನೆ: ಬಾಡಿಬಿಲ್ಡರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!

ಡೆಹ್ರಾಡೂನ್: ಡೆಹ್ರಾಡೂನ್‌ನ ರಸ್ತೆ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಸಾರ್ವಜನಿಕವಾಗಿ ಮದ್ಯ ಸೇವಿಸಿದ್ದಕ್ಕಾಗಿ ಬಾಡಿಬಿಲ್ಡರ್ ಮತ್ತು ಇನ್‌ಸ್ಟಾಗ್ರಾಮ್ ಸ್ಟಾರ್ ಬಾಬಿ ಕಟಾರಿಯಾ ವಿರುದ್ಧ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ನಾವು ಬಾಬಿ ಕಟಾರಿಯಾ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಪಡೆದಿದ್ದೇವೆ ಮತ್ತು ಅವರನ್ನು ಬಂಧಿಸಲು ತಂಡವನ್ನು ಹರಿಯಾಣಕ್ಕೆ ಕಳುಹಿಸಲಾಗುತ್ತಿದೆ ಎಂದು ಕ್ಯಾಂಟ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರಾಜೇಶ್ ಸಿಂಗ್ ರಾವತ್ ಹೇಳಿದ್ದಾರೆ. ಬಾಬಿ ಕಟಾರಿಯಾ ಅವರು ರಸ್ತೆಯ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಮದ್ಯ ಸೇವಿಸಿದ ವೈರಲ್ ವೀಡಿಯೊಗೆ ಸಂಬಂಧಿಸಿದಂತೆ ಅವರಿಗೆ ನೀಡಲಾದ ಮೂರು ನೋಟಿಸ್‌ಗಳಿಗೆ ಅವರು ಪ್ರತಿಕ್ರಿಯಿಸದ ಕಾರಣ ಅವರ ವಿರುದ್ಧ  ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಬೇಕಾಯಿತು ಎಂದು ಅವರು ಹೇಳಿದರು.

ರಸ್ತೆ ಮಧ್ಯೆ ಕೂತು ಮದ್ಯ ಸೇವಿಸುತ್ತಿದ್ದ ವಿಡಿಯೋವನ್ನ ಹರಿಯಾಣದ ನಿವಾಸಿ ಬಾಬಿ ಕಟಾರಿಯಾ ಕಳೆದ ವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ಕಳೆದ ವಾರ ಡೆಹ್ರಾಡೂನ್‌ನ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ಕಟಾರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 290 (ಸಾರ್ವಜನಿಕ ಉಪದ್ರವ), 510 (ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ), 336 (ಮಾನವ ಜೀವ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯ), ಮತ್ತು 342 (ಒಬ್ಬ ವ್ಯಕ್ತಿಯನ್ನು ತಪ್ಪಾಗಿ ಬಂಧಿಸುವುದು) ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಪೈಸ್‌ಜೆಟ್ ವಿಮಾನದಲ್ಲಿ ಧೂಮಪಾನ ಮಾಡುತ್ತಿರುವ ಹಳೆಯ ವೀಡಿಯೊವೊಂದನ್ನು ಬಾಬಿ ಕಟಾರಿಯಾ ಅಪ್ ಲೋಡ್ ಮಾಡಿದ ನಂತರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದರು.

ಜನವರಿ 20 ರಂದು ತನ್ನ ದುಬೈ-ದೆಹಲಿ ವಿಮಾನದಲ್ಲಿ ಪ್ರಯಾಣಿಕರು ವಿಮಾನ ಹತ್ತುವಾಗ ಮತ್ತು ಕ್ಯಾಬಿನ್ ಸಿಬ್ಬಂದಿ ಸದಸ್ಯರು ಆನ್-ಬೋರ್ಡಿಂಗ್ ಕಾರ್ಯವಿಧಾನವನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿದ್ದಾಗ ಧೂಮಪಾನ ಸೇವಿಸಿದ ಘಟನೆ ಸಂಭವಿಸಿದೆ ಎಂದು ಸ್ಪೈಸ್ ಜೆಟ್ ಹೇಳಿತ್ತು.

ತನಿಖೆಯ ನಂತರ, ವಿಮಾನಯಾನ ಸಂಸ್ಥೆಯು ಫೆಬ್ರವರಿಯಲ್ಲಿ 15 ದಿನಗಳವರೆಗೆ ಪ್ರಯಾಣಿಕರನ್ನು ‘ನೊ ಫ್ಲೈಯಿಂಗ್ ಲಿಸ್ಟ್’ ಗೆ ಸೇರಿಸಿದೆ ಎಂದು ಅದು ಉಲ್ಲೇಖಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ