ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಂಧ್: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

Twitter
Facebook
LinkedIn
WhatsApp
ಸಿಂಧ್: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ರಾಜಕಾರಣಿಯೊಬ್ಬರ ಸಂಬಂಧಿಕರ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿರೋದಾಗಿ ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ ಓರ್ವ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಒಳಗೊಂಡಿದ್ದ ಕುಟುಂಬವು ರಹರ್ಕಿ ಸಾಹಿಬ್ ಎಂಬ ಪ್ರದೇಶದ ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಮೀರ್‌ಪುರ್ ಮಾಥೆಲೋ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಘೋಟ್ಕಿ ಬಳಿಯ ರೆಸ್ಟೋರೆಂಟ್‌ನಲ್ಲಿ ಅವರ ಮೇಲೆ ದಾಳಿ ನಡೆಸಲಾಯಿತು ಎಂದು ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳೀಯ ರಾಜಕಾರಣಿಯೊಬ್ಬರ ಸೋದರ ಸಂಬಂಧಿ ಶಂಶೇರ್ ಪಿತಾಫಿ ಅವರ ವಾಹನವನ್ನು ತಾವು ಓವರ್ ಟೇಕ್ ಮಾಡಲು ಪ್ರಯತ್ನಿಸಿದಾಗ ಅವರು ನಮ್ಮನ್ನು ಹಿಂಬಾಲಿಸಿಕೊಂಡು ಬಂದರು ಎಂದು ಕುಟುಂಬದ ಆಪ್ತರು ಹೇಳಿದರು. ರೆಸ್ಟೋರೆಂಟ್ ವರೆಗೂ ಕುಟುಂಬವನ್ನು ಹುಡುಕಿಕೊಂಡು ಬಂದ ಎಂಎಲ್ ಎ ಸಂಬಂಧಿಗಳು ಕಾರನ್ನು ಒಡೆದು ಕುಟುಂಬಸ್ಥರನ್ನು ಗಾಯಗೊಳಿಸಿದ್ದಾಗಿ ಹೇಳಿದರು.

ದಾಳಿಕೋರರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪವಿದ್ದು, ದಾಳಿಕೋರರನ್ನು ಬಂಧಿಸಲಾಗುವುದು ಎಂದು ಸಿಂಧ್ ಪೊಲೀಸರು ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸರ್ವಾಧಿಕಾರಿ ಕಿಮ್ ಜಾಂಗ್ ಆರೋಗ್ಯ ಗಂಭೀರ, ಮಾಹಿತಿ ಬಹಿರಂಗ ಪಡಿಸಿದ ಸೋದರಿ!

ಸಿಂಧ್: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

ಉ.ಕೊರಿಯಾ: ಉತ್ತರ ಕೊರಿಯಾ ಸರ್ವಾಧಿಕಾರಿ ಕಿನ್ ಜಾಂಗ್ ಉನ್ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಉತ್ತರ ಕೊರಿಯಾದಲ್ಲಿ ಕೋವಿಡ್ ಸ್ಫೋಟಕ ಬೆನ್ನಲ್ಲೇ ಕಿನ್ ಜಾಂಗ್ ಉನ್ ಆರೋಗ್ಯ ಕ್ಷೀಣಿಸಿದೆ. ಉತ್ತರ ಕೊರಿಯಾದಲ್ಲೀಗ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯ ಏರಿಕೆಯಾಗಿದೆ. ಇದರ ನಡುವೆ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಕೂಡ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಿಮ್ ಜಾಂಗ್ ಉನ್ ಆರೋಗ್ಯ ಕುರಿತು ಸ್ವತಃ ಜಾಂಗ್ ಸಹೋದರಿ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಆದರೆ ಕಿಮ್ ಜಾಂಗ್ ಉನ್‌ರಲ್ಲಿ ಕೋವಿಡ್ ಕಾಣಿಸಿಕೊಂಡಿದೆಯಾ ಅನ್ನೋ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ತೀವ್ರ ಜ್ವರದಿಂದ ಬಳಲುತ್ತಿರುವ ಕಾರಣ ಕಿಮ್ ಜಾಂಗ್ ಉನ್ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸರ್ವಾಧಿಕಾರಿ ಸಹೋದರಿ ಕಿಮ್ ಯೋ ಜೊಂಗ್ ಆರೋಗ್ಯದ ಕುರಿತ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಕೋವಿಡ್ ಮೊದಲ ಅಲೆ ಬಳಿ ಕಿಮ್ ಜಾಂಗ್ ಉನ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿರಲಿಲ್ಲ. ಕಿಮ್ ಜಾಂಗ್ ಉನ್ ಕೂಡ ಯಾವುದೇ ಸಮಾರಂಭಗಳಲ್ಲಿ, ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಈ ಮಾತುಗಳಿಗೆ ಪುಷ್ಠಿ ಸಿಕ್ಕಿತ್ತು. ಆದರೆ ಈ ಬಾರಿ ಕಿಮ್ ಜಾಂಗ್ ಉನ್ ಆರೋಗ್ಯ ಕುರಿತು ಸ್ವತಃ ಸಹೋದರಿ ಮಾಹಿತಿ ನೀಡಿದ್ದಾರೆ. ಕಿಮ್ ಜಾಂಗ್ ಉನ್ ಗಂಭೀರವಾಗಿ ಆಸ್ವಸ್ಥಗೊಂಡಿದ್ದಾರೆ. ಆದರೆ ಜನರ ಮೇಲಿನ ಕಾಳಜಿಯಿಂದ ಒಂದು ಕ್ಷಣ ವಿಶ್ರಾಂತಿ ಪಡೆಯಲು ಇಚ್ಚಿಸುತ್ತಿಲ್ಲ ಎಂದು ಸಹೋದರಿ ಹೇಳಿದ್ದಾರೆ .

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ