ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಕೀಯವಾಗಿ ಬಲಿ ಕೊಡಲು ಖರ್ಗೆಗೆ ಎಐಸಿಸಿ ಪಟ್ಟ: ಈಶ್ವರಪ್ಪ

Twitter
Facebook
LinkedIn
WhatsApp
ರಾಜಕೀಯವಾಗಿ ಬಲಿ ಕೊಡಲು ಖರ್ಗೆಗೆ ಎಐಸಿಸಿ ಪಟ್ಟ: ಈಶ್ವರಪ್ಪ

ಕಲಬುರಗಿ(ಅ.05): ಕಲಬುರಗಿ ಮೂಲದ ಡಾ. ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟಕಟ್ಟುವ ಮೂಲಕ ಅವರನ್ನು ರಾಜಕೀಯವಾಗಿ ಬಲಿ ಕೊಡುವ ಕೆಲಸ ನಡೆದಿದೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಖರ್ಗೆಗೆ ಎಐಸಿಸಿ ಪಟ್ಟಕಟ್ಟಿ ಅವರಿಗೆ ಬಲಿ ಕೊಡೋದಕ್ಕೆ ವೇದಿಕೆ ಸಿದ್ಧ ಮಾಡಲಾಗುತ್ತಿದೆ. ಖರ್ಗೆರನ್ನ ಎಐಸಿಸಿ ಅಧ್ಯಕ್ಷ ಮಾಡಿದ್ರೆ ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಅನ್ನೋದು ಬರೀ ಕನಸಷ್ಟೇ ಎಂದರು.

ಮಲ್ಲಿಕಾರ್ಜುನ ಖರ್ಗೆರನ್ನ ಬಲಿ ಕೊಡುವುದಕ್ಕೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಖಾಡಕ್ಕೆ ಇಳಿಸಿದ್ದಾರೆಂದ ಈಶ್ವರಪ್ಪ ರಾಹುಲ್‌, ಸೋನಿಯಾ ಕಾಲಿಟ್ಟಲ್ಲಿ ಪಕ್ಷ ಧೂಳಿಪಟವಾಗ್ತಿದೆ ಎಂದು ಲೇವಡಿ ಮಾಡಿದರು. ಭಾರತ್‌ ಜೋಡೋ ಯಾರು ಮಾಡಬೇಕು? ಭಾರತ್‌ ತೋಡೊ ಮಾಡಿದವರಾರ‍ಯರು? ಪಾಕ್‌, ಹಿಂದೂಸ್ಥಾನ ವಿಭಜನೆ ಮಾಡಿದ್ದು ಯಾರು? ಎಂದು ಪ್ರಶ್ನೆಗಳ ಸುರಿಮಳೆಗರೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ