ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಧಾನಿಯಲ್ಲಿ ಧಾರಾಕಾರ ಮಳೆ – ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರ ಪರದಾಟ

Twitter
Facebook
LinkedIn
WhatsApp
ರಾಜಧಾನಿಯಲ್ಲಿ ಧಾರಾಕಾರ ಮಳೆ – ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ (Rain) ಕಂಟಕ ಎದುರಾದಂತಿದೆ. ರಾಜಧಾನಿಯಲ್ಲಿ ಸಂಜೆಯಿಂದ ಬಿಟ್ಟು, ಬಿಟ್ಟು ಧಾರಾಕಾರವಾಗಿ ಮಳೆ ಸುರಿದಿದ್ದು, ವಿವಿಧ ಜಿಲ್ಲೆಗಳಲ್ಲೂ ಮಳೆ ಅವಾಂತರ ಸೃಷ್ಟಿಸಿದೆ.

 

ನಗರದ ಮೆಜೆಸ್ಟಿಕ್, ಕೆಆರ್ ಪುರಂ, ಕೆಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಬಸವನಗುಡಿ, ಶಿವಾಜಿನಗರ, ಎಂಜಿ ರೋಡ್, ರಾಜಾಜಿನಗರ, ಹೆಬ್ಬಾಳ ಸೇರಿದಂತೆ ಹಲವೆಡೆ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳು ಕೆರೆಯಂತಾಗಿವೆ. ವಾಹನ ಸವಾರರು ಪರದಾಡ್ತಿದ್ದಾರೆ. ವಾಹನಗಳಂತೂ ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲವೆಡೆ ಟ್ರಾಫಿಕ್ ಸಿಗ್ನಲ್ ಕೈಕೊಟ್ಟಿದೆ. ಹೀಗೆ ಮಳೆ ಎಡಬಿಡದೆ ಸುರಿದ್ರೆ ನಗರದ ಪ್ರತಿಷ್ಠಿತ ಏರಿಯಾಗಳೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ