ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್‌ ಹಾಕಿದ್ದಕ್ಕೆ ವ್ಯಕ್ತಿಯ ಶಿರಚ್ಛೇದ ಮಾಡಿದ ಹಂತಕರು; ಪ್ರಧಾನಿ ಮೋದಿಗೂ ಬೆದರಿಕೆ

Twitter
Facebook
LinkedIn
WhatsApp
ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್‌ ಹಾಕಿದ್ದಕ್ಕೆ ವ್ಯಕ್ತಿಯ ಶಿರಚ್ಛೇದ ಮಾಡಿದ ಹಂತಕರು; ಪ್ರಧಾನಿ ಮೋದಿಗೂ ಬೆದರಿಕೆ

ಉದಯಪುರ(ಜೂ.28): ವಿವಾದಿತ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಯುವಕನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಟೈಲರಿಂಗ್ ಕೆಲಸ ಮಾಡುತ್ತಿದ್ದ ಹಿಂದೂ ಯುವಕ ಕನಯ್ಯ ಲಾಲ್ ಬಳಿ ಬಂದ ಯುವಕರು ಏಕಾಏಕಿ ದಾಳಿ ಮಾಡಿ ತಲೆ ಕತ್ತರಿಸಿದ್ದಾರೆ. ಬಳಿಕ ಕತ್ತಿ ಝಳಪಿಸಿ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಬಟ್ಟೆ ಶಾಪ್ ಇಟ್ಟುಕೊಂಡಿದ್ದ ಕನ್ನಯ್ಯ ಲಾಲ್ ಬಳಿ ಬಂದ ಯುವಕರು, ಬಟ್ಟೆ ಹೊಲಿಯಲು ಅಳತೆ ತೆಗೆಯಲು ಹೇಳಿದ್ದಾರೆ. ಕನ್ನಯ್ಯ ಹಿಂತಿರುಗುತ್ತಿದ್ದಂತೆ ಚಾಕುವಿನಿಂದ ಚುಚ್ಚಿ ಬಳಿಕ ರುಂಡವನ್ನೇ ಕತ್ತರಿಸಿದ್ದಾರೆ. ಬಳಿಕ ಕತ್ತಿ ಝಳಪಿಸಿ ಎಚ್ಚರಿಕೆ ಸಂದೇಶವನ್ನೂ ರವಾನಿಸಿದ್ದಾರೆ.

ನಡೆದಿದ್ದು ಏನು?
ಇಬ್ಬರು ಯುವಕರು ಟೈಲರ್‌ ಕನ್ನಯ್ಯಲಾಲ್‌ ಅಂಗಡಿಗೆ ಬಂದಿದ್ದಾರೆ. ಕನ್ನಯ್ಯ ಲಾಲ್‌ ಅಳತೆ ತೆಗೆಯುವ ಸಂದರ್ಭದಲ್ಲಿ ಇವರು ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ಈ ಇಬ್ಬರು ದಾಳಿ ಮಾಡುತ್ತಿರುವ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಅಷ್ಟೇ ಅಲ್ಲದೇ ನೂಪುರ್‌ ಶರ್ಮಾಗೆ ಬೆಂಬಲ ವ್ಯಕ್ತ ಪಡಿಸಿ ನಾವು ಈ ಕೆಲಸ ಮಾಡಿದ್ದೇವೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುತ್ತೇವೆ ಎಂದು ಚಾಕು ಹಿಡಿದು ವೀಡಿಯೋದಲ್ಲಿ ಬೆದರಿಕೆ ಒಡ್ಡಿದ್ದಾರೆ.

ಆರೋಪಿಗಳು ಉದಯ್‌ಪುರ ಮೂಲದವರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ಹತ್ಯೆ ಬಗ್ಗೆ ಸಿಎಂ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯೆ
ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಘಟನೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಬೇಡಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ, ಸಮಾಜದಲ್ಲಿ ದ್ವೇಷವನ್ನು ಹರಡುವ ಅಪರಾಧಿಯ ಉದ್ದೇಶವು ಯಶಸ್ವಿಯಾಗುತ್ತದೆ ಎಂದು ಅವರು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ