ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ, ಕಾಂಗ್ರೆಸ್‌ ಸರ್ಕಾರವೋ? ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಬಿಜೆಪಿ!

Twitter
Facebook
LinkedIn
WhatsApp
ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ, ಕಾಂಗ್ರೆಸ್‌ ಸರ್ಕಾರವೋ? ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಬಿಜೆಪಿ!

ಬೆಂಗಳೂರು, ಅ 08 : ಮೋದಿ ಸರ್ಕಾರವನ್ನು ಅದಾನಿ-ಅಂಬಾನಿ ಸರ್ಕಾರ ಎನ್ನುವ ರಾಹುಲ್‌ ಗಾಂಧಿ ಅವರೇ, ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ, ಕಾಂಗ್ರೆಸ್‌ ಸರ್ಕಾರವೋ ಎಂದು  ಪ್ರಶ್ನಿಸಿದೆ. 

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಉದ್ಯಮಿ ಗೌತಮ್ ಅದಾನಿ ಅವರನ್ನು ‘ಭಾಯ್’ ಎಂದು ಸಂಬೋಧಿಸಿರುವ ವಿಚಾರವಾಗಿ ಗೆಹ್ಲೋಟ್ ಮತ್ತು ಗೌತಮ್ ಅದಾನಿಯವರು ಜೊತೆಗಿರುವ ಫೋಟೋದೊಂದಿಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ಈ ಪ್ರಶ್ನೆಯನ್ನು ಎಸೆದಿದೆ.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವತಿಯಿಂದ ನಡೆದ ರಾಜಸ್ಥಾನ ಹೂಡಿಕೆ ಸಮಾವೇಶದಲ್ಲಿ ಸಿಎಂ ಗೆಹ್ಲೋಟ್ ಪಕ್ಕದಲ್ಲಿ ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಆಸೀನರಾಗಿದ್ದರು. ಈ ಫೋಟೋಕ್ಕೆ ಬಿಜೆಪಿ ತೀವ್ರ ಟೀಕೆ ವ್ಯಕ್ತಪಡಿಸಿತ್ತು. ಅದಾನಿ ಹೆಸರು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿರುವ ಕಾಂಗ್ರೆಸ್ ಈಗ ಏನು ಉತ್ತರ ನೀಡುತ್ತಿದೆ ಎಂದೂ ಪ್ರಶ್ನಿಸಿತ್ತು.

ಬಿಜೆಪಿಯಿಂದ ಟೀಕೆ ವ್ಯಕ್ತವಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಗೆಹ್ಲೋಟ್, ಕಾಂಗ್ರೆಸ್ ಕೈಗಾರಿಕೆ ವಿರೋಧಿಯಲ್ಲ. ಹೂಡಿಕೆಯನ್ನು ನಮ್ಮ ಪಕ್ಷ ಯಾವಾಗಲೂ ಸ್ವಾಗತಿಸುತ್ತದೆ ಎಂದಿದ್ದಾರೆ.

ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನವೀಕರಣ, 10,000 ಎಂಡಬ್ಲ್ಯು ಸೌರ ವಿದ್ಯುತ್ ಸೌಲಭ್ಯ, ಸಿಮೆಂಟ್ ಘಟಕದ ವಿಸ್ತರಣೆ ಸೇರಿದಂತೆ ವಿವಿಧ ಕೈಗಾರಿಕೆಗಳ ಸ್ಥಾಪನೆಗಾಗಿ ರಾಜಸ್ಥಾನದಲ್ಲಿ ಮುಂದಿನ ಐದರಿಂದ ಏಳು ವರ್ಷಗಳಲ್ಲಿ 65 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಕಾರ್ಯಕ್ರಮದಲ್ಲಿ ಅದಾನಿ ಘೋಷಿಸಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ