ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜೇಂದ್ರಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾದರೆ, ಬಿಜೆಪಿಯಿಂದ ಎರಡು ಅಭ್ಯರ್ಥಿಗಳು ಕಣಕ್ಕೆ?

Twitter
Facebook
LinkedIn
WhatsApp
ರಾಜೇಂದ್ರಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾದರೆ, ಬಿಜೆಪಿಯಿಂದ ಎರಡು ಅಭ್ಯರ್ಥಿಗಳು ಕಣಕ್ಕೆ?

ಮಂಗಳೂರು: ಈ ಬಾರಿಯ ವಿಧಾನಪರಿಷತ್ತು ಚುನಾವಣೆ ಬಹಳಷ್ಟು ಕುತೂಹಲ ಮೂಡಿಸಿದೆ. ಸಹಕಾರಿ ನಾಯಕ ರಾಜೇಂದ್ರಕುಮಾರ್ ಅಖಾಡಕ್ಕೆ ಇಳಿದ ನಂತರ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ರಾಜೇಂದ್ರಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಲವು ತೋರಿದ ನಂತರ ಪಕ್ಷದ ಹೈಕಮಾಂಡ್ ಅವರ ಹೆಸರನ್ನು ಪರಿಗಣನೆಗೆ ತೆಗೆದುಕೊಂಡಿದೆ. ಇದು ಹೊಸ ರಾಜಕೀಯ ಸಮೀಕರಣಕ್ಕೆ ಮುನ್ನುಡಿ ಬರೆದಿದೆ.

ಈ ಮೊದಲು ರಾಜೇಂದ್ರಕುಮಾರ್ ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಬಿಜೆಪಿ ಹೆಚ್ಚುವರಿ ಮತಗಳನ್ನು ರಾಜೇಂದ್ರ ಕುಮಾರ್ ಗೆ
ನೀಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ಅಭ್ಯರ್ಥಿಯಾದರೆ, ಬಿಜೆಪಿ ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂಬ ವರದಿಗಳು ಹರಿದಾಡುತ್ತಿವೆ.

ಬಿಜೆಪಿ ಹೈಕಮಾಂಡ್ 2 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಒಲವು ಹೊಂದಿದೆ ಎನ್ನಲಾಗುತ್ತಿದೆ. ಒಂದು ವೇಳೆ ಈ ರೀತಿಯಾದರೆ, ಬಿಜೆಪಿ ಇನ್ನೊಂದು ಅಭ್ಯರ್ಥಿ ರಾಜೇಂದ್ರಕುಮಾರ್ ಅವರೊಂದಿಗೆ ಸೆಣಸಾಟ ನಡೆಸಲಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಎರಡನೇ ಅಭ್ಯರ್ಥಿ ಕಾಂಗ್ರೆಸ್ಸಿನ ಅಭ್ಯರ್ಥಿಯ ಮೇಲೆ ನಿಂತಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಒಂದು ವೇಳೆ ಕಾಂಗ್ರೆಸ್ ಶಶಿಧರ ಹೆಗ್ಡೆ ಅವರನ್ನು ಅಭ್ಯರ್ಥಿ ಮಾಡಿದರೆ, ರಾಜೇಂದ್ರಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಒಟ್ಟಿನಲ್ಲಿ ಏನೇ ಆದರೂ ಮೂರು ಪ್ರಬಲ ಅಭ್ಯರ್ಥಿಗಳು ಈ ಬಾರಿ ಸ್ಪರ್ಧಿಸುವುದು ಖಚಿತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು