ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್

Twitter
Facebook
LinkedIn
WhatsApp
ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ವಾರ್ಡ್‌ಗೆ ಒಂದು ಗಣೇಶ ಕೂರಿಸಬೇಕು ಎಂಬ ಮಹಾನಗರ ಪಾಲಿಕೆ ನಿಯಮಗಳ ಬಗ್ಗೆ ಸ್ಪಷ್ಟನೆ ನೀಡಿ, ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.

ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ಯಾವ ರೀತಿ ಬೀದಿಗಳಲ್ಲಿ ಆಚರಿಸುತ್ತಿದ್ದರೋ ಆ ರೀತಿ ಆಚರಿಸಬಹುದು. ರಸ್ತೆಗೊಂದು, ವಾರ್ಡ್‌ಗೊಂದು, ಬೀದಿಗೊಂದು ಎಂಬ ನಿಯಮಗಳು ಇರುವುದಿಲ್ಲ ಎಂದರು. ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ