ಬುಧವಾರ, ಮೇ 15, 2024
ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಬಿಜೆಪಿಯಿಂದ ನಡೆಯುತ್ತಿದೆ ಗುಪ್ತವಾದ ಸರ್ವೆ!!

Twitter
Facebook
LinkedIn
WhatsApp
ರಾಜ್ಯದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಬಿಜೆಪಿಯಿಂದ ನಡೆಯುತ್ತಿದೆ ಗುಪ್ತವಾದ ಸರ್ವೆ!!

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್‌ನ ಮುಂದಿನ ಟಾರ್ಗೆಟ್ ಗುಜರಾತ್ ಮತ್ತು ಕರ್ನಾಟಕ. ಈ ವರ್ಷದ ಅಂತ್ಯಕ್ಕೆ ಗುಜರಾತ್ ಚುನಾವಣೆ ಇದ್ದು, ಬಳಿಕ ಕರ್ನಾಟಕದ ಚುನಾವಣೆ ಬರಲಿದೆ. ಹಾಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಪಿಚ್ ಟೆಸ್ಟ್ ಮಾಡಲು ಈಗಾಗಲೇ ಅಗತ್ಯ ತಾಲೀಮು ಆರಂಭಿಸಿದೆ.

ರಾಜ್ಯ ಬಿಜೆಪಿಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಕುದುರೆಗಳೆಷ್ಟು? ಬಿಜೆಪಿ ಸಿಂಬಲ್‌ನಿಂದ ಗೆಲ್ಲುವವರು ಯಾರು? ಸಿಂಬಲ್ ಮತ್ತು ಸ್ವಂತ ಬಲ ಎರಡೂ ಸೇರಿ ಗೆಲ್ಲುವವರು ಎಷ್ಟು? ಎಂಬುದರ ಬಗ್ಗೆ ಗುಪ್ತ್ ಗುಪ್ತ್ ಸರ್ವೇ ( BJP high command survey)  ಮಾಡಲು ಬಿಜೆಪಿ ಹೈಕಮಾಂಡ್ ಅಖಾಡಕ್ಕೆ ಇಳಿದಿದೆ ಎನ್ನಲಾಗಿದೆ.  ಏಪ್ರಿಲ್, ಮೇ, ಜೂನ್ ಮೂರು ತಿಂಗಳು ಮೂರು ಗುಪ್ತ್ ಸರ್ವೇ ನಡೆಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ.

ಜುಲೈ ಅಂತ್ಯದ ವೇಳೆಗೆ ಸಂಭವನೀಯ ಪಟ್ಟಿಯಲ್ಲಿ ಯಾರು ಮುಂದೆ, ಯಾರು ಹಿಂದೆ ಇರ್ತಾರೆ ಎಂಬ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆಗೆ 11 ತಿಂಗಳು ಬಾಕಿ ಇರುವ ಮೊದಲೇ ಬಿಜೆಪಿ ಹೈಕಮಾಂಡ್‌ನಿಂದ ತಂತ್ರ ರೂಪಿಸಲಾಗುತ್ತಿದ್ದು, ಈಗಾಗಲೇ ಆರ್‌ಎಸ್‌ಎಸ್‌ ಮುಖಂಡರಿಂದಲೂ ಒಂದು ವರದಿ ರವಾನೆ ಆಗಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ