ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತದೆ-ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

Twitter
Facebook
LinkedIn
WhatsApp
ರಾಜ್ಯದಲ್ಲಿ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತದೆ-ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಬೆಂಗಳೂರು: ದೇಶದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆ ಲಸಿಕೆ ವಿತರಣೆಗೆ ಸಿದ್ದತೆ ನಡೆಸಿದೆ. ಆದರೆ ಮಕ್ಕಳಿಗೆ ಲಸಿಕೆ ನೀಡಲು ಯಾವ ಮಾರ್ಗಸೂಚಿ ಅನುಸರಿಸಬೇಕು ಎಂದು ಕೇಂದ್ರ ತಿಳಿಸಿರಲಿಲ್ಲ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮದೊಂದಿಗೆ ಮಾತನಾಡಿದಂತ ಸಿಎಂ ಬೊಮ್ಮಾಯಿ, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳಿಗೆ ಸಿದ್ಧತೆ ನಡೆಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದ್ದಾರೆ.
ಮುಂದಿನ ಎರಡು ಮೂರು ತಿಂಗಳಲ್ಲಿ ಎಸೆಸೆಲ್ಸಿ ಮತ್ತುಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಬಹಳ ಮುಖ್ಯವಾಗಿದೆ. ರಾಜ್ಯದಲ್ಲಿ 15 ರಿಂದ 18 ವರ್ಷದ ಒಲಗಿನ ೪೩ ಲಕ್ಷ ಮಂದಿ ಇದ್ದು ಇವರೆಲ್ಲರೂ ಬೂಸ್ಟರ್ ಡೋಸ್ ಪಡೆಯಲು ಅರ್ಹರಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು