ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ರಾಜ್ಯದ ಶಿಕ್ಷಕರಿಗೆ ಶುಭ ಸಮಾಚಾರ ನೀಡಿದೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದ್ದು, ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಲು ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಕೊರತೆಯಾದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ತೀರ್ಮಾನ ಕೈಗೊಳ್ಳಲಾಗಿದ್ದು, ಅದರಂತೆ ಈ ವರ್ಷದೊಳಗಾಗಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?