ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಸರಕಾರವೇ ಅಸ್ತಿತ್ವದಲ್ಲಿಲ್ಲ-ಬಿಜೆಪಿ ವಿರುದ್ಧ ಹೆಚ್​.ಡಿ ರೇವಣ್ಣ ವಾಗ್ದಾಳಿ.

Twitter
Facebook
LinkedIn
WhatsApp
ರಾಜ್ಯದಲ್ಲಿ ಸರಕಾರವೇ ಅಸ್ತಿತ್ವದಲ್ಲಿಲ್ಲ-ಬಿಜೆಪಿ ವಿರುದ್ಧ ಹೆಚ್​.ಡಿ ರೇವಣ್ಣ ವಾಗ್ದಾಳಿ.

ಹಾಸನ: ರಾಜ್ಯ ಸರ್ಕಾರ ಸತ್ತೋಗಿದೆ. ಇದು ರೈತರ ಪರವಾದ ಸರ್ಕಾರವಲ್ಲ. ರೈತರನ್ನೇ ಮಟ್ಟ ಹಾಕಲು ಬಂದಿರುವ ಸರ್ಕಾರ. ಈ ಸರ್ಕಾರ ಯಾವಾಗ ಹೋಗುತ್ತೆ ಅಂತಾ ಜನ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಟಾವಿಗೆ ಬಂದಿದ್ದ ಜೋಳ, ರಾಗಿ, ಭತ್ತ ನಾಶವಾಗಿದೆ. 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಉದುರಿ ಹೋಗಿದೆ.

4,200 ಹೆಕ್ಟೇರ್ ಪ್ರದೇಶದಲ್ಲಿ ಕಾಳುಮೆಣಸು ಹಾಳಾಗಿದೆ. 2000 ಎಕರೆ ಪ್ರದೇಶದಲ್ಲಿ ತರಕಾರಿ, 1000 ಎಕರೆ ಪ್ರದೇಶದಲ್ಲಿ ಇತರೆ ಬೆಳೆಗಳು ನಾಶವಾಗದೆ. 420 ಕೋಟಿಗೂ ಅಧಿಕ ನಷ್ಟವಾಗಿದೆ. ಸರ್ಕಾರ ಎಲ್ಲಾ ಬೆಳೆಗಳಿಗೂ 6,000 ಪರಿಹಾರ ನೀಡುತ್ತಿದೆ. ಯಾರೂ ಹೇಳೋರು ಕೇಳೋರು ಇಲ್ಲಾ. ಜನರು ಸತ್ತರೆ ಮಸಣಕ್ಕೆ ದುಡ್ಡು ಕೊಡುತ್ತೀವೆ ಅಂತಾ ಕೂತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇನ್ನು ಯಡಿಯೂರಪ್ಪ ಭಾಷಣ ಮಾಡಿದ್ದೇ ಮಾಡಿದ್ದು, ದೇವಸ್ಥಾನದ ಹುಂಡಿ ತರ ಡಬ್ಬಿ ಇಟ್ಟುಕೊಂಡಿದ್ದರು. ಯಾರು ದುಡ್ಡು ಹಾಕ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತಿದ್ದರು. ನೀರಾವರಿ ಇಲಾಖೆಯಲ್ಲಿ ಬೋಗಸ್ ಬಿಲ್ ನಡೆಯುತ್ತಿದೆ. ಎಷ್ಟು ಆಗುತ್ತೆ ಅಷ್ಟು ಬಾಚೋಣ‌ ಅಂಥಾ ಅಧಿಕಾರಿಗಳು ಕುಳಿತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು