ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ

Twitter
Facebook
LinkedIn
WhatsApp
ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ

ಹಾವೇರಿ: ಚೆನ್ನಮ್ಮನ ಶಕ್ತಿಯೊಂದಿಗೆ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು (Stri samarthya yojana) ಜಾರಿ ಮಾಡುತ್ತಿದ್ದೇವೆ ಎಂದು ಶಿವಮೊಗ್ಗದಲ್ಲಿ (Shivamogga) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಣೆ ಮಾಡಿದ್ದಾರೆ.

ಶಿವಮೊಗ್ಗ ಪಟ್ಟಣದ ಸಂತೆ ಮೈದಾನದಲ್ಲಿ ಮಾತೋಶ್ರೀ ಗಂಗಮ್ಮ ಬೊಮ್ಮಾಯಿ ಪ್ರತಿಷ್ಠಾನದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಂಗೀತ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡೆರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರುಪಾಯಿ ಸಾಲ ಮತ್ತು ಅನುದಾನ ಕೊಡುತ್ತಿದ್ದೇವೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡೋ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ

ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುತ್ತಿದ್ದೇವೆ. ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರುಪಾಯಿ ಅನುದಾನ ಕೊಡುತ್ತಿದ್ದೇವೆ. 5 ಲಕ್ಷ ಯುವಕರಿಗೆ ಕೊಡೋ ಯೋಜನೆ ಇದಾಗಿದೆ. ಎರಡೂ ಯೋಜನೆಗಳನ್ನು ಡಿಸೆಂಬರ್​​ನಲ್ಲಿ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಎಸ್.ಸಿ ಮತ್ತು ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದಿಂದ ಸಂತೋಷ ಆಗುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ