ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ 10 ನಾರಾಯಣಗುರು ವಸತಿ ಶಾಲೆ ಆರಂಭ ಪ್ರಸ್ತಾಪ

Twitter
Facebook
LinkedIn
WhatsApp
ರಾಜ್ಯದಲ್ಲಿ 10 ನಾರಾಯಣಗುರು ವಸತಿ ಶಾಲೆ ಆರಂಭ ಪ್ರಸ್ತಾಪ

ಮಂಗಳೂರು (ಸೆ.11) : ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ರಾಜ್ಯದಲ್ಲಿ ನಾಲ್ಕು ವಸತಿಯುತ ಶಾಲೆಗಳನ್ನು ಆರಂಭಿಸಲಾಗಿದ್ದು, ಇನ್ನೂ 10 ಶಾಲೆ ಆರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ನಾಲ್ಕು ಕಡೆ ವಸತಿ ಶಾಲೆ ಆರಂಭಿಸಿದ ಬಳಿಕ ಅಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಹತ್ತು ವಸತಿ ಶಾಲೆಗಳ ಪ್ರಸ್ತಾಪ ಮುಖ್ಯಮಂತ್ರಿಗಳ ಎದುರು ಇರಿಸಲಾಗಿದೆ ಎಂದರು. 3 ಸೇನಾಪೂರ್ವ ತರಬೇತಿ ಸಂಸ್ಥೆ: ಈಗಾಗಲೇ ಉಡುಪಿಯಲ್ಲಿ ಕೋಟಿ ಚೆನ್ನಯರ ಹೆಸರಿನಲ್ಲಿ ಸೇನಾ ಪೂರ್ವಾ ತರಬೇತಿ ಸಂಸ್ಥೆ ಕಾರ್ಯಾರಂಭ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೇನಾ ಪೂರ್ವ ತರಬೇತಿ ಸಂಸ್ಥೆ ಆರಂಭವಾಗಲಿದ್ದು, ಇದರ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಗುವುದು. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಶೀಘ್ರದಲ್ಲೇ ತರಬೇತಿ ಸಂಸ್ಥೆ ಆರಂಭವಾಗಲಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ