ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲೂ ಡೆಲ್ಟಾ ವೈರಸ್-ಮೈಸೂರಿನ ಇಬ್ಬರಿಗೆ ವೈರಸ್ ಸೋಂಕು!

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಕೊಂಚ ಮಟ್ಟಿಗೆ ತಗ್ಗಿದೆ. ಆದ್ರೀಗ ಮೂರನೇ ಅಲೆ ಕರ್ನಾಟಕದ ಜನರಲ್ಲಿ ಆತಂಕ ಮೂಡಿಸಿದೆ. ಅದ್ರಲ್ಲೂ ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಸೋಂಕು ಕಾಣಿಸಿಕೊಂಡಿದೆ.
ವಿದೇಶದಲ್ಲಿ ಡೆಲ್ಟಾ ಪ್ಲಸ್ ವೈರಸ್ ಈಗಾಗಲೇ ಮರಣ ಮೃದಂಗ ಬಾರಿಸಿದೆ. ಅಷ್ಟೇ ಅಲ್ಲದೇ ಹಲವು ರಾಜ್ಯಗಳಲ್ಲಿಯೂ ರೂಪಾಂತರಿ ವೈರಸ್ ಸೋಂಕು ಕಾಣಿಸಿಕೊಂಡಿದೆ. ಇದೀಗ ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಿಗೆ ಡೆಲ್ಟಾ ಪ್ಲಸ್ ರೋಗ ಕಾಣಿಸಿಕೊಂಡಿದೆ‌. ಈ ಮೂಲಕ ಜನರಲ್ಲಿ ಭಯ ಹುಟ್ಟಿಸಿದೆ.
ಕೊರೊನಾ ಎರಡನೇ ಅಲೆಯಿಂದ ತತ್ತರಿಸಿದ್ದ ರಾಜ್ಯ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದೆ‌. ಜೊತೆಗೆ ಬ್ಲ್ಯಾಕ್, ವೈಟ್ ಫಂಗಸ್ ರೋಗ ಜನರನ್ನು ಬಲಿ ಪಡೆಯುತ್ತಿದೆ. ಇದೀಗ ಅಪಾಯಕಾರಿಯಾಗಿರುವ ಡೆಲ್ಟಾ ವೈರಸ್ ಸೋಂಕು ರಾಜ್ಯದಲ್ಲಿ ಪತ್ತೆಯಾಗಿದೆ.
ಅಮೇರಿಕಾದ ಡೆಲ್ಟಾ ವೈರಸ್ ಅತೀ ಹೆಚ್ಚು ಜನರನ್ನು ಬಲಿಪಡೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಒಟ್ಟಿನಲ್ಲಿ ಇನ್ನೊಂದು ವೈರಸ್ ರಾಜ್ಯದಲ್ಲಿ ಆಂತಕವನ್ನು ಸೃಷ್ಟಿ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು