ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಇಂದಿನ ದಿನ ಇರುವ ಅಡಿಕೆ ಧಾರಣೆ

Twitter
Facebook
LinkedIn
WhatsApp
images 10

ಬೆಂಗಳೂರು: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೆಲವು ಮಾರುಕಟ್ಟೆಯಲ್ಲಿ ಏರಿಕೆಯಾಗಿದ್ದು, ಕೆಲವು ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 48,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(29-03-2022) ಅಡಿಕೆ ಬೆಲೆ ಹೇಗಿದೆ ಎಂಬುದನ್ನು ನೋಡಿ.

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ) – ರಾಶಿ ಅಡಿಕೆ  – 45,099 ರೂ.

ತುಮಕೂರು (ತುಮಕೂರು ಜಿಲ್ಲೆ) – ರಾಶಿ ಅಡಿಕೆ – 44,950 ರೂ.  

ಬಂಟ್ವಾಳ (ದಕ್ಷಿಣ ಕನ್ನಡ) – ಹಳೆದು – 48,000 – 54,500 ರೂ.

ಬಂಟ್ವಾಳ (ದಕ್ಷಿಣ ಕನ್ನಡ) – ಹೊಸದು – 32,000 – 38,000 ರೂ.

ಬಂಟ್ವಾಳ (ದಕ್ಷಿಣ ಕನ್ನಡ)- ಕೋಕ – 12,500 – 25,000 ರೂ.

ಮಂಗಳೂರು (ದಕ್ಷಿಣ ಕನ್ನಡ) – ಹೊಸದು – 25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) – ಕೋಕ – 11,000 – 26,000 ರೂ.

ಪುತ್ತೂರು (ದಕ್ಷಿಣ ಕನ್ನಡ) – ಹೊಸದು – 32,000 – 38,000 ರೂ.

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)   – ರಾಶಿ ಅಡಿಕೆ -44,399  ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)   – ರಾಶಿ ಅಡಿಕೆ -44,169 ರೂ.   

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ