ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

Twitter
Facebook
LinkedIn
WhatsApp
ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬೆಂಗಳೂರು:ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ರವಾನಿಸಿದೆ.

ಭಾರತದ ಹಲವು ರಾಜ್ಯಗಳಲ್ಲಿ ಅಗಸ್ಟ್ 19 ರವರೆಗೆ ಬಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ಜನರು ಎಚ್ಚರಿಕೆಯಿಂದ ಇರುವಂತೆಯೂ ಹೇಳಿದೆ.

ಆಗಸ್ಟ್ 16 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಬ್-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ನಿನ್ನೆ ಬಾರೀ ಮಳೆ ಸುರಿದಿದೆ. ಮುಂದಿನ 3 ದಿನಗಳಲ್ಲಿ ಗಂಗಾನದಿಯ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಪೂರ್ವ ಮಧ್ಯ ಪ್ರದೇಶ, ಛತ್ತೀಸ್‌ಗಡ ಮತ್ತು ವಿದರ್ಭದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ಅಗಸ್ಟ್ 17 ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 16 ಮತ್ತು 17 ರಂದು ಜಾರ್ಖಂಡ್, ಪೂರ್ವ ಮಧ್ಯಪ್ರದೇಶದಲ್ಲಿಅಗಸ್ಟ್ 17 ರಿಂದ 19ರ ವರೆಗೆ, ಛತ್ತೀಸ್‌ಗಡದಲ್ಲಿ16 ರಿಂದ 19 ರವರೆಗೆ ಹಾಗೂ ವಿದರ್ಭದಲ್ಲಿ ಆಗಸ್ಟ್ 17 ಮತ್ತು 18 ರಂದು
ಇಲಾಖೆ ಹೇಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು