![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಬೆಂಗಳೂರು: ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪದವಿಯ ಪಾಠ-ಪ್ರವಚನಗಳು ಇನ್ನು ಮುಗಿಯದ ಹಿನ್ನಲೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡುವಂತೆ ವಿವಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳು ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ, ಆದರೆ ಕೊರೊನಾ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿದ್ದಾರೆ.
ಇನ್ನು ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist