ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಮಾಧ್ಯಮಗಳನ್ನು ಆರು ತಿಂಗಳಲ್ಲಿ ನಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆ – ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ

Twitter
Facebook
LinkedIn
WhatsApp
ರಾಜ್ಯದ ಮಾಧ್ಯಮಗಳನ್ನು ಆರು ತಿಂಗಳಲ್ಲಿ ನಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆ – ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ

ತಮಿಳುನಾಡು: ಬಿಜೆಪಿಯ ಒಂದಲ್ಲ ಒಂದು ನಾಯಕರು ವಿವಾದಾತ್ಮಕ ಹೇಳಿಕೆ ನೀಡುವುದು ರೂಢಿ. ಇದೀಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ ನೀಡಿ, ರಾಜ್ಯದ ಮಾಧ್ಯಮಗಳನ್ನು ಆರು ತಿಂಗಳಲ್ಲಿ ನಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆಂದು ಹೇಳಿದ್ದಾರೆ.

ತಮಿಳುನಾಡಿನ ಮಾಹಿತಿ ತಂತ್ರಜ್ಞಾನ ಸಚಿವ ಮನೊ ತಂಗ್’ರಾಜ್ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಾರ್ಯಕರ್ತರೊಂದಿಗೆ ಸಭೆಯಲ್ಲಿ ಮಾತನಾಡುತ್ತ, ಮಾಧ್ಯಮಗಳ ಕುರಿತು ಮರೆತು ಬಿಡಿ, ಅವರು ನಮ್ಮ ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಾರೆ. ನೀವು ನೋಡ್ತಾ ಇರಿ ಆರು ತಿಂಗಳಲ್ಲಿ ಎಲ್ಲ ಮಾಧ್ಯಮಗಳನ್ನು ನಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು