ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಮೂವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಗ್ಯಾರಂಟಿ: ಮುರುಗೇಶ್‌ ನಿರಾನಿ.

Twitter
Facebook
LinkedIn
WhatsApp
ರಾಜ್ಯದ ಮೂವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಗ್ಯಾರಂಟಿ: ಮುರುಗೇಶ್‌ ನಿರಾನಿ.

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಗ್ಯಾರಂಟಿ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡುತ್ತಾರೋ ನೋಡಬೇಕು ಎಂದು ತಿಳಿಸಿದ್ದಾರೆ.
ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು