ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ: ಬೆಂಗಳೂರು, ಕರಾವಳಿ, ಮಲೆನಾಡಿಗೆ ಇಂದು ಹಳದಿ ಅಲರ್ಟ್

Twitter
Facebook
LinkedIn
WhatsApp
ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ:  ಬೆಂಗಳೂರು, ಕರಾವಳಿ, ಮಲೆನಾಡಿಗೆ ಇಂದು ಹಳದಿ ಅಲರ್ಟ್
ಮುಂದಿನ 4 ದಿನ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್​ ನೀಡಲಾಗಿದೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರೀ ಮಳೆ ಮುನ್ನೆಚ್ಚರಿಕೆ:  ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ , ಕೊಡಗು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45–55 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ