ಶನಿವಾರ, ಮೇ 11, 2024
ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಹಲವೆಡೆ ಮುಂದಿನ 5 ದಿನ ಮಳೆ ಸಾಧ್ಯತೆ

Twitter
Facebook
LinkedIn
WhatsApp
in bangalore 2

ಬೆಂಗಳೂರು: ಬೇಸಿಗೆ ಬೇಗೆಯಿಂದ ಕಂಗೆಟ್ಟಿದ್ದ ಕರುನಾಡ ಜನತೆಗೆ ಮಳೆರಾಯ ಗುಡ್‍ನ್ಯೂಸ್‍ನ ಸುಳಿವು ನೀಡಿದ್ದು, ಮುಂದಿನ 5 ದಿನ ರಾಜ್ಯದಾದ್ಯಂತ ಮಳೆ (Rain) ಯಾಗುವ ಬಗ್ಗೆ ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ಜನ ಬಿಸಿಲ ಬೇಗೆಗೆ ಕಂಗೆಟ್ಟಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸುಡು ಬಿಸಿಲಿಗೆ ಬೆಂದಂತಾಗಿರೋ ಜನಸಾಮಾನ್ಯನಿಗೆ ಸದ್ಯ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮಳೆಯ ಸೂಚನೆ ನೀಡಿದೆ.

Most interesting facts about the climate of Bangalore city - The Indian Wire

ಮಧ್ಯಪ್ರದೇಶದಿಂದ ತಮಿಳುನಾಡಿ (Tamilnadu) ನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೆ ಬುಧವಾರ ರಾತ್ರಿ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಭಾಗದ ಅನೇಕ ಕಡೆ ಜೋರು ಮಳೆಯಾಗಿದೆ. ಇದರ ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ