ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭಾ ಸದಸ್ಯರ ಅಮಾನತು: ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಕೇಂದ್ರ

Twitter
Facebook
LinkedIn
WhatsApp
ಬಿಗ್​ಬಾಸ್​ ತೆಲುಗು ಸೀಸನ್​ 5 ವಿನ್ನರ್​ ಆಗಿ ಸನ್ನಿ ಘೋಷಣೆ

ದೆಹಲಿ: ಸಂಸತ್ ಚಳಿಗಾಲದ ಅಧಿವೇಶದಲ್ಲಿ ಕಾಂಗ್ರೆಸ್‌, ಟಿಎಂಸಿ, ಶಿವಸೇನೆ ಸೇರಿದಂತೆ 5 ರಾಜಕೀಯ ಪಕ್ಷಗಳ 12 ರಾಜ್ಯಸಭಾ ಸದಸ್ಯರನ್ನು ಸದನದಿಂದ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಪ್ರತಿಪಕ್ಷಗಳ ನಾಯಕರ ಜತೆ ಸಭೆ ನಡೆಸಲಿದೆ.
ಈ ಬಗ್ಗೆ ಎಲ್ಲಾ ಪ್ರತಿಪಕ್ಷಗಳ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪತ್ರ ಬರೆದಿದ್ದು. ಇಂದು ಬೆಳಗ್ಗೆ ಸಂಸತ್ತಿನಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಈಗಾಗಲೇ ರಾಜ್ಯಸಭೆಯಲ್ಲಿ ಅಮಾನತಿನ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಿದ್ದು, ಅಮಾನತುಗೊಂಡ ಮರುಕ್ಷಣದಿಂದ ಪ್ರತಿದಿನ 12 ಸಂಸದರು ಸಂಸತ್ತಿನ ಬಳಿ ಇದ್ದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅಮಾನತು ಈ ರಾಜ್ಯಸಭಾ ಸದಸ್ಯರು ಕಳೆದ ಬಾರಿಯ ಅಧಿವೇಶನದಲ್ಲಿ ದೊಡ್ಡಮಟ್ಟದಲ್ಲಿ ಗದ್ದಲ ಸೃಷ್ಟಿ ಮಾಡಿ, ಹಿಂದೆಂದೂ ಕಂಡಿರದ ರೀತಿಯಲ್ಲಿ ವರ್ತಿಸಿದ್ದರು. ಪೀಠದ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಈ ಬಾರಿ ಅಧಿವೇಶನದಿಂದ ಆ 12 ಸದಸ್ಯರನ್ನು ಅಮಾನತು ಮಾಡಲಾಗಿತ್ತು. ಇದೇ ಡಿ.23ರಂದು ಅಧಿವೇಶನ ಮುಕ್ತಾರಗೊಳ್ಳಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು