ಶುಕ್ರವಾರ, ಮೇ 3, 2024
ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ಟಿಕೆಟ್

Twitter
Facebook
LinkedIn
WhatsApp
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ಟಿಕೆಟ್

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಭಾನುವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ, ರಾಜಕಾರಣಿ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಈ ಬಾರಿ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದಿಂದ ಟಿಕೆಟ್ ನೀಡಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಅದಾಗ್ಯೂ ಹೈಕಮಾಂಡ್ ಮತ್ತೊಮ್ಮೆ ಕೇಂದ್ರ ಸಚಿವೆಗೆ ರಾಜ್ಯದಿಂದಲೇ ಟಿಕೆಟ್ ನೀಡಿದೆ.

 

ರಾಜ್ಯ ಕೋರ್ ಕಮಿಟಿಯಿಂದ ನೀಡಲಾಗಿದ್ದ ನಿರ್ಮಲ್‌ ಕುಮಾರ್ ಸುರಾನಾ, ಗೀತಾ ವಿವೇಕಾನಂದ, ಲೇಹರ್ ಸಿಂಗ್, ಕೆ.ಸಿ.ರಾಮಮೂರ್ತಿ ಹೆಸರುಗಳನ್ನು ಕೈಬಿಟ್ಟ ಬಿಜೆಪಿ ಹೈಕಮಾಂಡ್, ತನ್ನದೇ ಪ್ರತ್ಯೇಕ ನಿರ್ಧಾರ ಪ್ರಕಟಿಸಿದೆ. 2023ರ ಚುನಾವಣೆ ದೃಷ್ಟಿಯಿಂದ ಎರಡು ಸ್ಥಾನಗಳಿಗೆ ಈ ಬಾರಿ ರಾಜ್ಯದವರನ್ನೇ ಆಯ್ಕೆ ಮಾಡಲಾವುದು ಎನ್ನಲಾಗಿತ್ತು. ಉತ್ತರ ಪ್ರದೇಶದಿಂದ ನಿರ್ಮಲಾ ಸೀತಾರಾಮನ್‌ಗೆ ಟಿಕೆಟ್ ನೀಡಲಾಗುವುದು ನಿರೀಕ್ಷೆ ಮಾಡಲಾಗಿತ್ತು. ಆದರೆ ಸದ್ಯ ಹೈಕಮಾಂಡ್ ನಿರ್ಧಾರ ಬದಲಿಸಿದೆ.

 

ನಟ ಜಗ್ಗೇಶ್ ಟಿಕೆಟ್ ನೀಡುವ ಮೂಲಕ ಯಶವಂತಪುರ ಕ್ಷೇತ್ರದಲ್ಲಿ ಒತ್ತಡ ಕಡಿಮೆ ಮಾಡಿದ್ದು, ಎಸ್.ಟಿ.ಸೋಮಶೇಖರ್ ರಿಲೀಫ್ ನೀಡುವ ಕೆಲಸ ಹೈಕಮಾಂಡ್ ಮಾಡಿದೆ. ಜೆಡಿಎಸ್ ಜೊತೆಗೆ ಮಾತುಕತೆ ಅಂತ್ಯವಾಗದ ಹಿನ್ನೆಲೆ ಮೂರನೇ ಅಭ್ಯರ್ಥಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಹೆಸರು ಮುನ್ನೆಲೆಯಲ್ಲಿದ್ದು ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮಣೆ ಹಾಕಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ