ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಇಲ್ಲ- ಸಿದ್ದರಾಮಯ್ಯ

Twitter
Facebook
LinkedIn
WhatsApp
ರಾಜ್ಯಸಭೆ, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಇಲ್ಲ- ಸಿದ್ದರಾಮಯ್ಯ

ಕಾರವಾರ: ಮುಂಬರುವ ರಾಜ್ಯಸಭಾ ಚುನಾವಣೆ ಅಥವಾ 2023ರ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ತಳ್ಳಿ ಹಾಕಿದ್ದಾರೆ.

 
 

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳಿಗೂ ಮತಗಳ ಕೊರತೆ ಇರುವಂತೆಯೇ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ. ತಾನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯ ರಾಜಕೀಯದಲ್ಲಿಯೇ ಸಕ್ರಿಯರಾಗಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೆಡಿಸ್  ಜೊತೆಗೆ ಯಾವುದೇ ಸಂಬಂಧವಿರಲ್ಲ, ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಜೊತೆಗೆ ಯಾವುದೇ ರಾಜಕೀಯ ಸಂಬಂಧ ಹೊಂದಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 
 

ಬಿಜೆಪಿಯ ನಿರ್ಮಲಾ ಸೀತಾರಾಮನ್, ಕೆಸಿ ರಾಮಮೂರ್ತಿ, ಕಾಂಗ್ರೆಸ್ ಪಕ್ಷದ ಜೈರಾಮ್ ರಮೇಶ್, ದಿವಂಗತ ಅಸ್ಕರ್ ಫರ್ನಾಂಡೀಸ್ ಅವರ ಅಧಿಕಾರ ಅವಧಿ ಜೂನ್ 30ಕ್ಕೆ  ಮುಗಿಯುವುದರಿಂದ ಜೂನ್ 10ಕ್ಕೆ ಚುನಾವಣೆ ನಡೆಯಲಿದೆ. ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಲು ಒಬ್ಬ ಅಭ್ಯರ್ಥಿಗೆ 45 ಮತಗಳ ಅಗತ್ಯವಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದೆ, ಜೆಡಿಎಸ್ ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಒಂದರಲ್ಲಿ ಗೆಲುವು ಸಾಧಿಸಬಹುದಾಗಿದೆ  ಎಂದು ಅದೇ ರೀತಿ ಬಿಜೆಪಿ ಅಥವಾ ಕಾಂಗ್ರೆಸ್ ನಾಲ್ಕನೇ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್ ಬೆಂಬಲ ಬೇಕಾಗಲಿದೆ ಎಂದು  ಅಧಿಕೃತ ಮೂಲಗಳು ತಿಳಿಸಿವೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ