ಮಂಗಳವಾರ, ಮೇ 7, 2024
ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಪುತ್ತೂರಿನ ರಾಜೇಶ್ ಕುಂತೂರು ನೇಮಕ

Twitter
Facebook
LinkedIn
WhatsApp
ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಪುತ್ತೂರಿನ ರಾಜೇಶ್ ಕುಂತೂರು ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನಿಯುಕ್ತಿಗೊಂಡಿದ್ದಾರೆ.ಈವರೆಗೆ ಈ ಜವಾಬ್ದಾರಿ ಹೊತ್ತಿದ್ದ ಅರುಣ್ ಕುಮಾರ್ ಅವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖ್ ಜವಾಬ್ದಾರಿ ನೀಡಲಾಗಿದೆ.ರಾಜೇಶ್ ಕುಂತೂರು ಪ್ರಸ್ತುತ ತುಮಕೂರು ವಿಭಾಗದ ಪ್ರಚಾರಕರಾಗಿದ್ದು, ಬಿಜೆಪಿ ಸಂಘಟನಾ ಕಾರ್ಯದರ್ಶಿಯ ಮಹತ್ವದ ಜವಾಬ್ದಾರಿಗೆ ನಿಯೋಜಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜೇಶ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಬೇಕಿದೆ.2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕುಂತೂರಿನವರು. ಶಿವಮೊಗ್ಗ, ಮೈಸೂರು ಸೇರಿದಂತೆ ವಿವಿಧೆಡೆ ಅವರು ಆರ್ ಎಸ್‍ಎಸ್ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು.

2021 ರಿಂದ ಅವರು ತುಮಕೂರು ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಆರ್ ಎಸ್‍ಎಸ್ ಉತ್ತರ ಮತ್ತು ದಕ್ಷಿಣ ಪ್ರಾಂತಗಳ ಸಮನ್ವಯ ಬೈಠಕ್ ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‍ನಲ್ಲಿ ಇಂದು ನಡೆಯಿತು. ಅಲ್ಲಿ ಒಟ್ಟು ಐವರು ಪ್ರಚಾರಕರ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳು ಇನ್ನು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ನಡೆಯಲಿದ್ದು, ಈ ಸಮಯದಲ್ಲಿ ಸಂಘಟನಾ ಕಾರ್ಯದರ್ಶಿ ಬದಲಾವಣೆ ಅಚ್ಚರಿಗೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ