ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಪದಗ್ರಹಣ

Twitter
Facebook
LinkedIn
WhatsApp
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಪದಗ್ರಹಣ.

ಬೆಂಗಳೂರು: ಕರ್ನಾಟಕದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ ನಗರದ ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಕ್ಷಾ ರಾಮಯ್ಯ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಗಿದೆ.
ಇನ್ನು ರಕ್ಷಾ ರಾಮಯ್ಯ ಅವರು ಜನವರಿ 31ರ ವರೆಗೆ ರಾಜ್ಯದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದು, ಆ ಬಳಿಕ ಮೊಹಮ್ಮದ್ ನಲಪಾಡ್‌ಗೆ ಅಧಿಕಾರ ಸ್ವೀಕರಿಸಲಿದ್ದಾರೆ.

ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಮತ್ತು ಮೊಹ್ಮದ್‌ ನಲಪಾಡ್‌ ಮಧ್ಯೆ ತೀವ್ರ ಪೈಪೋಟಿ ನಡೆದಿದ್ದು, ಚುನಾವಣೆಯಲ್ಲಿ ನಲಪಾಡ್‌ ಹೆಚ್ಚು ಮತಗಳನ್ನು ಗಳಿಸಿದ್ದರೂ, ಅವರ ಮೇಲೆ ಹಲವು ಅಪರಾಧ ಪ್ರಕರಣಗಳಿರುವುದರಿಂದ ರಕ್ಷಾ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಗಿತ್ತು. ಈ ಮಧ್ಯೆ, ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪಕ್ಷದ ಹಿರಿಯ ನಾಯಕರಿಗೆ ರಕ್ಷಾ ದೂರು ನೀಡಿದ್ದರು. ಇತ್ತೀಚೆಗೆ ನಡೆದ ‘ಸಂಧಾನ’ ದಂತೆ ಮುಂದಿನ ಜನವರಿ 31ರ ವರೆಗೆ ರಕ್ಷಾ ರಾಮಯ್ಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು