ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ.ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ!

Twitter
Facebook
LinkedIn
WhatsApp
ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ.ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ!

ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜಕೀಯದಿಂದ ಅಂತರ ಕಾಯ್ದು ಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ‌ ನೀಡಲು ಮುಂದಾಗಿದ್ದಾರೆ. ಈ ಮೂಲಕ ರಾಜ್ಯದ ಬಿಜೆಪಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ.
ಒಂದೆಡೆ ರಾಸಲೀಲೆ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇನ್ನೊಂದೆಡೆ ಸಚಿವ ಸ್ಥಾನವಿಲ್ಲದೇ ಸೊರಗಿದ್ದಾರೆ. ಶತಾಯಗತಾಯ ಸಚಿವ ಸ್ಥಾನ ಪಡೆಯಲು ಮುಂದಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ಪಕ್ಕಾ ಎನ್ನಲಾಗುತ್ತಿದೆ.
ರಮೇಶ್ ಜಾರಕಿಹೊಳಿ ತಮ್ಮ ಗೋಕಾಕ್ ಕ್ಷೇತ್ರದಲ್ಲಿ ಬೀಡು ಬಿಡ್ಡು, ಕೊರೋನಾ ನಿಯಂತ್ರಣ, ಜನರಿಗೆ ನೆರವಾಗುವಂತ ಕೆಲಸದಲ್ಲಿ ತೊಡಗಿದ್ದಾರೆ. ಹಲವು ಸಮಯದಿಂದಲೂ ಬೆಂಗಳೂರಿನತ್ತ ಮುಖ ಮಾಡಿಲ್ಲ, ಅಷ್ಟೇ ಯಾಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಂದಲೂ ಅಂತರ ಕಾಯ್ದುಕೊಂಡಿದ್ದರು. ಈ ನಡುವೆ ಸಾಹುಕಾರ್ ಪಾಳಯದಿಂದ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು