ಶುಕ್ರವಾರ, ಮಾರ್ಚ್ 29, 2024
ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ-ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಡಿವಿ ಸದಾನಂದಗೌಡ!

Twitter
Facebook
LinkedIn
WhatsApp
ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ-ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಡಿವಿ ಸದಾನಂದಗೌಡ!

ನವದೆಹಲಿ:  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವಂತೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಒಂದು ಕಡೆ ಮುಖ್ಯಮಂತ್ರಿಯ ಬದಲಾವಣೆಯ ಚರ್ಚೆ ಜೋರಾಗಿದ್ದರೆ ಇನ್ನೊಂದು ಕಡೆ ಬೇರೊಂದು ಚಟುವಟಿಕೆಗಳು ನಡೆಯುತ್ತಿದೆ ಎಂದು ರಾಜಕೀಯ ವಲಯದಿಂದ ವಿಶ್ಲೇಷಣೆಗಳು ಆರಂಭವಾಗಿದೆ.

ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸಕ್ಕೆ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕೆಲ ಸಚಿವರ, ಶಾಸಕರ ಅಸಮಾಧಾನ, ಮಾತ್ರವಲ್ಲದೆ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆಯೂ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅರುಣ್ ಸಿಂಗ್ ಭೇಟಿಗೂ ಮೊದಲೇ ಡಿವಿಎಸ್ ರಿಂದ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು