![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಪ್ರತಿಭಟನೆಗಾಗಿ ಸದನದಲ್ಲಿ ಬಳಕೆ ಮಾಡಿರುವುದು ಸದನ, ಸಂವಿಧಾನ ಹಾಗೂ ತಿರಂಗ ಧ್ವಜಕ್ಕೆ ಮಾಡಿದ ಅಪಮಾನ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಧ್ವಜ ಸಂಹಿತೆಯ ಬಗ್ಗೆ ಸದನದಲ್ಲಿ ಗಂಟೆಗಳ ಕಾಲ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ಸದನದಲ್ಲಿ ತಮ್ಮ ಪಕ್ಷದ ಶಾಸಕರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವಾಗ ಮೌನಕ್ಕೆ ಜಾರಿದ್ದರು. ಇದು ಜಾಣ ಮೌನವೋ, ಅಸಹಾಯಕತೆಯೋ ?
ಸದನದ ನಿಯಮಾವಳಿ ಪ್ರಕಾರ ರಾಷ್ಟ್ರ ಧ್ವಜವನ್ನು ಸದನಕ್ಕೆ ತರುವಂತಿಲ್ಲ ಎಂದಿದ್ದಾರೆ.
ಆದರೆ ಕಾಂಗ್ರೆಸ್ ಶಾಸಕರು ರಾಷ್ಟ್ರ ಧ್ವಜವನ್ನು ಭಿತ್ತಿಪತ್ರದ ರೀತಿ ಬಳಸಿಕೊಂಡಿದ್ದಾರೆ. ಈ ದುರ್ವತನೆಗಾಗಿ ಕಾಂಗ್ರೆಸಿಗರು ಬೇಷರತ್ತಾಗಿ ರಾಷ್ಟ್ರದ ಕ್ಷಮೆ ಕೇಳಬೇಕು ಎಂದು ವಿ. ಸುನಿಲ್ ಕುಮಾರ್ ತನ್ನ ಫೇಸ್ಬುಕ್ಕಿನಲ್ಲಿ ಆಗ್ರಹಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist