ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ ಪತ್ ಈಗ ಇತಿಹಾಸ, ‘ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭ’: ಪ್ರಧಾನಿ ಮೋದಿ

Twitter
Facebook
LinkedIn
WhatsApp
ರಾಜ್ ಪತ್ ಈಗ ಇತಿಹಾಸ, ‘ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭ’: ಪ್ರಧಾನಿ ಮೋದಿ

ನವದೆಹಲಿ: ರಾಜ್ ಪಥ್ ಗುಲಾಮಿತನದ ಸಂಕೇತವಾಗಿತ್ತು. ಕಿಂಗ್ಸ್ ವೇ ಇತಿಹಾಸ ಪುಟ ಸೇರಿದೆ. ಈಗ ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಸಂಜೆ ದೆಹಲಿಯ ಹೃದಯಭಾಗದಲ್ಲಿರುವ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಬಳಿಕ ನವೀಕೃತಗೊಂಡ ಕರ್ತವ್ಯ ಪಥ್(ಹಿಂದೆ ರಾಜ್ ಪಥ್ ಎಂದು ಕರೆಯಲಾಗುತ್ತಿತ್ತು) ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ ಪಥ್ ದಬ್ಬಾಳಿಕೆ ಮತ್ತು ಗುಲಾಮಗಿರಿಯ ಸಂಕೇತವಾಗಿದೆ. ಇಂದು ವಾಸ್ತುಶೈಲಿ ಬದಲಾಗಿದೆ. ಈಗ ಸಂಸದರು, ಸಚಿವರು ಕರ್ತವ್ಯದ ಹಾದಿಯಲ್ಲಿ ನಡೆದಾಗ ಅವರಿಗೆ ತಮ್ಮ ಕರ್ತವ್ಯದ ಪ್ರಜ್ಞೆ ಮೂಡುತ್ತದೆ” ಎಂದು ಹೇಳಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಅಖಂಡ ಭಾರತದ ಮೊದಲ ಪ್ರಧಾನಿಯಾಗಿದ್ದು, ಅವರು 1947 ಕ್ಕಿಂತ ಮುಂಚೆಯೇ ಅಂಡಮಾನ್ ಅನ್ನು ವಿಮೋಚನೆಗೊಳಿಸಿದ್ದರು ಮತ್ತು ತ್ರಿವರ್ಣ ಧ್ವಜವನ್ನು ಹಾರಿಸಿದ್ದರು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸ್ವಾತಂತ್ರ್ಯದ ನಂತರ ಭಾರತವು ನೇತಾಜಿ ಅವರ ಮಾರ್ಗವನ್ನು ಅನುಸರಿಸಿದ್ದರೆ ಇಂದು ದೇಶವು ಇನ್ನೂ ಉನ್ನತ ಸ್ಥಾನದಲ್ಲಿರುತ್ತಿತ್ತು. ಆದರೆ ದುರದೃಷ್ಟವಶಾತ್, ಸ್ವಾತಂತ್ರ್ಯದ ನಂತರ ನಮ್ಮ ಈ ಮಹಾನ್ ವೀರನನ್ನು ಮರೆತುಬಿಡಲಾಯಿತು. ಅವರ ಚಿಂತನೆಗಳ, ಅವರಿಗೆ ಸಂಬಂಧಿಸಿದ ಚಿಹ್ನೆಗಳನ್ನು ಸಹ ನಿರ್ಲಕ್ಷಿಸಲಾಗಿದೆ” ಎಂದು ಪ್ರಧಾನಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ