ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಲಂಡನ್: ರಾಜಮನೆತನ, ರಾಣಿಯರು, ಜಾಗತಿಕ ಮಟ್ಟದ ನಾಯಕರ ಅಂತಿಮ ನಮನಗಳೊಂದಿಗೆ ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಸೆ.19 ರಂದು ಸಕಲ ಗೌರವಗಳೊಂದಿಗೆ ನಡೆಯಿತು.
ವೆಸ್ಟ್ ಮಿನಿಸ್ಟರ್ ಅಬ್ಬೇಯಲ್ಲಿ ಅಂತ್ಯಕ್ರಿಯೆಗೂ ಮುನ್ನ, ಅಗಲಿದ ರಾಣಿಗೆ ಗೌರವಾರ್ಥ ಇಡೀ ಬ್ರಿಟನ್ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿತು. ಬ್ರಿಟನ್ ರಾಣಿಯ ಅಂತ್ಯಕ್ರಿಯೆಯನ್ನು ಸ್ಕ್ರೀನ್ ಗಳಲ್ಲಿ ಪ್ರಸಾರ ಮಾಡಲಾಗಿತ್ತು. ಜಾಗತಿಕ ಮಟ್ಟದಲ್ಲಿ ಹಲವು ಮಂದಿ ವೀಕ್ಷಿಸಿದರು
ಅಮೆರಿಕ ಅಧ್ಯಕ್ಷ ಜೋ ಬೈಡನ್, ಫ್ರೆಂಚ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಜಾಗತಿಕ ನಾಯಕರು ಮೌನಾಚರಣೆಯಲ್ಲಿ ಪಾಲ್ಗೊಂಡರು. ಬಳಿಕ ರಾಷ್ಟ್ರಗೀತೆ ಯೊಂದಿಗೆ ರಾಣಿಗೆ ಅಂತಿಮ ವಿದಾಯ ಹೇಳಲಾಯಿತು. ವಿಸ್ಟನ್ ಚರ್ಚಿಲ್ 1965 ರಲ್ಲಿ ನಿಧನರಾದ ನಂತರ ಬ್ರಿಟನ್ ನಲ್ಲಿ ನಡೆದ ರಾಜಮನೆತದವರ ಮೊದಲ ಅಂತ್ಯಕ್ರಿಯೆ ಇದಾಗಿದೆ.
ಕಿಂಗ್ ಜಾರ್ಜ್ VI ಸ್ಮಾರಕ ಚಾಪೆಲ್ ನಲ್ಲಿ ಆಕೆಯ ತಂದೆ ಕಿಂಗ್ ಜಾರ್ಜ್, ತಾಯಿ ರಾಣಿ ಎಲಿಜಬೆತ್ ಮತ್ತು ಆಕೆಯ ಹಿರಿಯ ಸಹೋದರಿ ಸಮಾಧಿ ಬಳಿ 2ನೇ ಎಲಿಜಬೆತ್ ರಾಣಿಯ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು. ಸ್ಕಾಟ್ ಲ್ಯಾಂಡ್ ನ ಬಾಲ್ಮೋರಲ್ ಕಾಸ್ಟಲ್ ನಲ್ಲಿ ಸೆಪ್ಟೆಂಬರ್ 8 ರಂದು ರಾಣಿ ಎಲಿಜಬೆತ್ 11 ನಿಧನರಾಗಿದ್ದರು.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?