ಮಂಗಳವಾರ, ಮೇ 21, 2024
ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾತ್ರಿ ವೇಳೆ ಧ್ವನಿವರ್ಧಕ ಬಳಸಿದರೆ ಕಠಿಣ ಕ್ರಮ-ಅರಗ ಜ್ಞಾನೆಂದ್ರ ಎಚ್ಚರಿಕೆ

Twitter
Facebook
LinkedIn
WhatsApp
ರಾತ್ರಿ ವೇಳೆ ಧ್ವನಿವರ್ಧಕ ಬಳಸಿದರೆ ಕಠಿಣ ಕ್ರಮ-ಅರಗ ಜ್ಞಾನೆಂದ್ರ ಎಚ್ಚರಿಕೆ

ಬೆಂಗಳೂರು(ಮೇ.12):  ಶಬ್ದ ಮಾಲಿನ್ಯ(Noise Pollution) ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಗೆ ಅನುಮತಿ ಪಡೆದಿರಬೇಕು. 15 ದಿನದಲ್ಲಿ ಅನುಮತಿ ಪಡೆಯದಿದ್ದರೆ ಚರ್ಚ್‌, ಮಸೀದಿ, ದೇವಾಲಯ ಎಂಬ ತಾರತಮ್ಯವಿಲ್ಲದೆ ಧ್ವನಿವರ್ಧಕ ಕಿತ್ತು ಹಾಕಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿವರ್ಧಕಗಳ(Loudspeaker) ಬಳಕೆಗೆ ಸುಪ್ರೀಂ ಕೋರ್ಟ್‌(Supreme Court) ಆದೇಶದ ಅನ್ವಯ ಸ್ಪಷ್ಟ ಮಾರ್ಗಸೂಚಿ ಪ್ರಕಟಿಸಿದ್ದು, ಪ್ರತಿಯೊಬ್ಬರೂ ಪಾಲಿಸುವಂತೆ ಮಾಡಲಾಗುವುದು. ಮಾರ್ಗಸೂಚಿ(Guidelines) ಉಲ್ಲಂಘಿಸಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ಧ್ವನಿವರ್ಧಕಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಎಷ್ಟಿರಬೇಕು ಎಂಬ ಬಗ್ಗೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಕೈಗಾರಿಕಾ ವಲಯ, ವಸತಿ ಪ್ರದೇಶಗಳು, ವಾಣಿಜ್ಯ ವಲಯ ಹಾಗೂ ನಿಶ್ಶಬ್ದ ವಲಯಗಳಲ್ಲಿ ಯಾವ ಪ್ರಮಾಣದಲ್ಲಿರಬೇಕು ಎಂಬುದೂ ತಿಳಿಸಲಾಗಿದೆ. ಯಾವ ದರ್ಜೆಯ ಅಧಿಕಾರಿಗಳು ಧ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವುದು ಯಾರ ಜವಾಬ್ದಾರಿ ಎಂಬುದರ ಬಗ್ಗೆಯೂ ಉಲ್ಲೇಖಿಸಲಾಗಿದೆ. ಹೀಗಾಗಿ ಧ್ವನಿವರ್ಧಕ ಉಪಯೋಗಿಸುವವರು 15 ದಿನದೊಳಗಾಗಿ ಸಂಬಂಧಪಟ್ಟಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಇಲ್ಲದಿದ್ದರೆ ತಾರತಮ್ಯವಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ