ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾತ್ರೋರಾತ್ರಿ ರಾಜ್ಯ ಪೊಲೀಸರ ಮೆಗಾ ಆಪರೇಷನ್ ಹಲವು ಪಿಎಫ್ಐ ಕಾರ್ಯಕರ್ತರು ವಶಕ್ಕೆ!

Twitter
Facebook
LinkedIn
WhatsApp
ರಾತ್ರೋರಾತ್ರಿ ರಾಜ್ಯ ಪೊಲೀಸರ ಮೆಗಾ ಆಪರೇಷನ್ ಹಲವು ಪಿಎಫ್ಐ ಕಾರ್ಯಕರ್ತರು ವಶಕ್ಕೆ!

ಬೆಂಗಳೂರು (ಸೆ.27) : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಪಿಎಫ್‌ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಉಗ್ರ ಕೃತ್ಯ, ಕೋಮುಗಲಭೆಗಳಲ್ಲಿ ತೊಡಗಿರುವ ಪಿಎಫ್‌ಐ ಸಂಘಟನೆಗೆ ಶಾಕ್ ನೀಡಿದ್ದಾರೆ. ದಕ್ಷಿಣ ಕನ್ನಡ, ಮಂಗಳೂರು, ಚಿತ್ರದುರ್ಗ, ಬೆಳಗಾವಿ, ವಿಜಯಪುರ ಜಮಖಂಡಿ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ..

ಎನ್ ಐ ಎ ಮಾಹಿತಿ ಆಧರಿಸಿ ಪಿಎಫ್‌ಐ ಸಂಘಟನೆ ಮುಖಂಡರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಇದುವರೆಗೂ 45 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದವರ ಮೇಲೆ ದಾಳಿ ಇದಾಗಿದೆ ಎಂದು ಏಷ್ಯಾನೆಟ್ ಸುವರ್ಣನ್ಯೂಸ್ ಗೆ ಎಡಿಜಿಪಿ ಅಲೋಕ್ ಕುಮಾರ್ ಅವರು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ: ಪಿಎಫ್‌ಐ ಮುಖಂಡ ಅಫನ್ ಅಲಿ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಚಿಕ್ಕಪೇಟೆ ಬಡಾವಣೆ ನಿವಾಸಿ ಅಫನ್ ಅಲಿ ಪೊಲೀಸರು. ವಶಕ್ಕೆ ಪಡೆದಿದ್ದಾರೆ. ಬಳಿಕ ಚಿತ್ರದುರ್ಗ ನಗರದ ಕೋಟೆ ಠಾಣೆಯಲ್ಲಿ ಅಫನ್ ಅಲಿಯನ್ನು ಎಸ್‌ಪಿ ಕೆ.ಪರಶುರಾಮ್, ಡಿವೈಎಸ್‌ಪಿ ಅನಿಲ್ ಸಿಪಿಐ ತಿಪ್ಪೇಸ್ವಾಮಿ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ