ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಬರ್ಟ್ ವಾದ್ರಾ ಇರುವ ಪೋಸ್ಟರ್‌: ಕಾಂಗ್ರೆಸ್ ನ ‘ಪರಿವಾರ್ ಜೋಡೋ’ ಎಂದು ಬಿಜೆಪಿ ಟೀಕೆ

Twitter
Facebook
LinkedIn
WhatsApp
ರಾಬರ್ಟ್ ವಾದ್ರಾ ಇರುವ ಪೋಸ್ಟರ್‌: ಕಾಂಗ್ರೆಸ್ ನ ‘ಪರಿವಾರ್ ಜೋಡೋ’ ಎಂದು ಬಿಜೆಪಿ ಟೀಕೆ

ನವದೆಹಲಿ: ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆಗೆ ಇಂದು ಚಾಲನೆ ದೊರೆಯಲಿದ್ದು, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು, ಗಾಂಧಿ ಕುಟುಂಬ ಸೇರಿದಂತೆ ಇತರೆ ನಾಯಕರೊಂದಿಗೆ ತಮ್ಮದು ಫೋಟೊ ಇರುವ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಈ ವೇಳೆ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತ್ ಜೋಡೋ ಯಾತ್ರೆ ನಿಜವಾಗಿಯೂ ‘ಪರಿವಾರ ಜೋಡೋ’ ಎಂದು ಹೇಳಿದೆ.

 

‘ಭಾರತ್ ಜೋಡೋ’ ಎಂದು ರಾಬರ್ಟ್ ವಾದ್ರಾ ಭಾರತೀಯ ತ್ರಿವರ್ಣ ಧ್ವಜದ ಎಮೋಜಿಯೊಂದಿಗೆ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ ಮೂಲಕ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಅವರ ಪತಿ ರಾಬರ್ಟ್ ವಾದ್ರಾ ಅವರನ್ನು ಒಳಗೊಂಡ ಪೋಸ್ಟರ್‌ಗಳನ್ನು ಅಂಟಿಸುತ್ತಿರುವ ದೃಶ್ಯ ಕಂಡುಬಂದಿದೆ.

ಈ ಪೋಸ್ಟರ್‌ಗಳ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕ ಶೆಹಜಾದ್ ಪೂನವಾಲ, ‘ಕಾಂಗ್ರೆಸ್‌ನ ಭಾರತ್ ಜೋಡೋ ವಾಸ್ತವವಾಗಿ ಪರಿವಾರ ಜೋಡೋ ಮತ್ತು ಬ್ರಷ್ಟಾಚಾರ ಜೋಡೋ ಮಾತ್ರ. ನಿಮಗೆ ಯಾವುದೇ ಅನುಮಾನಗಳಿದ್ದರೆ ಇಲ್ಲಿಗೆ ಹೋಗಿ’ ಎಂದು ಟ್ವೀಟ್ ಮಾಡಿದ್ದಾರೆ.

 

ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ ನಂತರ ಈ ವರ್ಷದ ಜೂನ್‌ನಲ್ಲಿ, ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಪ್ರವೇಶಿಸುವ ಚಿಂತನೆಯಲ್ಲಿರುವುದಾಗಿ ಸುಳಿವು ನೀಡಿದ್ದರು.

‘ಈ ರಾಷ್ಟ್ರದಲ್ಲಿ ಬದಲಾವಣೆಯ ಅವಶ್ಯಕತೆಯಿದೆ. ದೇಶದಲ್ಲಿ ಅಗತ್ಯವಿರುವ ಬದಲಾವಣೆಯನ್ನು ನಾನು ತರಬಲ್ಲೆ ಎಂದು ಜನರು ಭಾವಿಸಿದರೆ, ನಾನು ರಾಜಕೀಯಕ್ಕೆ ಪ್ರವೇಶಿಸುತ್ತೇನೆ’ ಎಂದು ರಾಬರ್ಟ್ ವಾದ್ರಾ ಇಂಡಿಯಾ ಟುಡೇಗೆ ತಿಳಿಸಿದ್ದರು. ಕನ್ಯಾಕುಮಾರಿಯಿಂದ 3,570 ಕಿಮೀ ಉದ್ದದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಯಾತ್ರೆಯು 12 ರಾಜ್ಯಗಳನ್ನು ಒಳಗೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ