ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಮನವಮಿ ಮೆರವಣಿಗೆ ವೇಳೆ ಇಬ್ಬರಿಗೆ ಚಾಕು ಇರಿತ

Twitter
Facebook
LinkedIn
WhatsApp
clipboard 2021 11 21t042709460 1052955 1637449248 3

ಹಾಸನ: ಮೆರವಣಿಗೆ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ ಚನ್ನರಾಯಪಟ್ಟಣದಲ್ಲಿ (Channarayapatna) ನಡೆದಿದೆ.

ಗುರುವಾರ ರಾತ್ರ್ರಿ ರಾಮನವಮಿ (Rama Navami) ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ (Jamia Masjid Road) ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಿ ಜಿಲ್ಲೆಯ ವಿವಿಧ ಭಾಗಗಳಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist