ಗುರುವಾರ, ಮೇ 2, 2024
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾವಣ ದಹನ: ಉರಿಯುತ್ತಿರುವ ರಾವಣನ ಪ್ರತಿಕ್ರತಿ ಬಿದ್ದು ಹಲವರಿಗೆ ಗಾಯ

Twitter
Facebook
LinkedIn
WhatsApp
ರಾವಣ ದಹನ: ಉರಿಯುತ್ತಿರುವ ರಾವಣನ ಪ್ರತಿಕ್ರತಿ ಬಿದ್ದು ಹಲವರಿಗೆ ಗಾಯ

ಯಮುನಾನಗರ(ಅ.05): ಹರ್ಯಾಣದ ಯಮುನಾಗರದಲ್ಲಿ ರಾವಣ ದಹಣ ಮಾಡುತ್ತಿದ್ದ ಜನರ ಮೇಲೆ ಪ್ರತಿಕೃತಿ ಬಿದ್ದಿದೆ. ಇದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ದಸರಾ ಹಬ್ಬದ ಕೊನೆಯ ದಿನ ರಾವಣ ಪ್ರತಿಕೃತಿ ದಹಿಸುವುದು ಸಂಪ್ರದಾಯ. ದೇಶಾದ್ಯಂತ ಈ ರಾವಣ ದಹನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಇದೇ ರೀತಿ ಯಮುನಾಗರದಲ್ಲಿ ಅತೀ ದೊಡ್ಡ ರಾವಣ ಎರಡು ಪ್ರತಿಕೃತಿಗಳನ್ನು ನಿರ್ಮಿಸಲಾಗಿತ್ತು. ಪ್ರತಿಕೃತಿಗೆ ಸಂಪೂರ್ಣ ಪಟಾಕಿಯನ್ನು ಕಟ್ಟಲಾಗಿತ್ತು. ಪೂಜಾ ಕಾರ್ಯಗಳು ಮುಗಿದ ಬಳಿಕ ರಾವಣ ಪ್ರತಿಕೃತಿಗೆ ಬೆಂಕಿ ಹಚ್ಚಲಾಗಿದೆ. ರಾವಣನ ಪ್ರತಿಕೃತಿ ಹೊತ್ತಿ ಉರಿದಿದೆ. ಇದೇ ವೇಳೆ ಪ್ರತಿಕೃತಿ ಹತ್ತಿರ ತೆರಳಿ ಕೆಲ ಪಟಾಕಿಗಳಿ ಬೆಂಕಿ ಹಚ್ಚುವ ಕಾರ್ಯವನ್ನು ಹಲವು ಮಾಡಿದ್ದಾರೆ. ಇದೇ ವೇಳೆ ರಾವಣನ ಪ್ರತಿಕೃತಿ ಉರಿಯುತ್ತಲೇ ಜನರ ಮೇಲೆ ಬಿದ್ದಿದೆ. ಸಾವಿರಾರು ಮಂದಿ ನೆರೆದಿದ್ದರು. ತಕ್ಷಣವೇ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ರಾವಣನ ಪ್ರತಿಕೃತಿ ಬೀಳುತ್ತಿದ್ದಂತೆ ಕಟ್ಟಲಾಗಿದ್ದ ಪಟಾಕಿಗಳು ಒಂದೇ ಸಮನೆ ಸಿಡಿಯಲು ಆರಂಭಿಸಿದೆ. ಆದರೂ ಹರಸಾಹಸ ಪಟ್ಟು ಗಂಭೀರವಾಗಿ ಗಾಯಗೊಂಡರವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾವಣ ದಹನ: ಉರಿಯುತ್ತಿರುವ ರಾವಣನ ಪ್ರತಿಕ್ರತಿ ಬಿದ್ದು ಹಲವರಿಗೆ ಗಾಯ

ರಾವಣ ಪ್ರತಿಕೃತಿ ಬೀಳುತ್ತಿರುವ ದೃಶ್ಯ ಸೆರೆಯಾಗಿದೆ. ಭೀಕರ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅನ್ನೋ ಮಾತುಗಳು ಕೇಳಿಬಂದಿದೆ. ಈ ಘಟನೆಯಲ್ಲಿ ಎಷ್ಟು ಮಂದಿಗೆ ಗಾಯವಾಗಿದೆ. ಗಾಯಗೊಂಡವರ ಪರಿಸ್ಥಿತಿ ಹೇಗಿದೆ ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ