ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ

Twitter
Facebook
LinkedIn
WhatsApp
ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ

ನವದೆಹಲಿ: ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ ‘ರಾಷ್ಟ್ರೀಯತೆ’ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಆದರೆ, ತನ್ನ ಸೂಚನೆಯ ಮೇರೆಗೆ ಬಡವರು ಪಡಿತರಕ್ಕಾಗಿ ಧ್ವಜವನ್ನು ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ತಳ್ಳಿಹಾಕಿದೆ.

ಅಂತಹ ಯಾವುದೇ ಸೂಚನೆಯನ್ನು ನೀಡಲಾಗಿಲ್ಲ ಮತ್ತು ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿದ ಮತ್ತು ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ತಪ್ಪಿತಸ್ಥ ಪಡಿತರ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ ಎಂದು ಫ್ರೆಸ್ ಇನ್ಪರ್ಮೇಷನ್ ಬ್ಯೂರೋ ತನ್ನ ‘PIBFactCheck’  ಟ್ವಿಟರ್‌ ಖಾತೆಯಲ್ಲಿ ತಿಳಿಸಿದೆ.

ತ್ರಿವರ್ಣ ಧ್ವಜ ನಮ್ಮ ಹೆಮ್ಮೆ ಮತ್ತು ಅದು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದೆ ಎಂದು ರಾಹುಲ್ ಗಾಂಧಿ ಫೇಸ್ ಬುಕ್ ನಲ್ಲಿ ಹೇಳಿದ್ದಾರೆ.  “ರಾಷ್ಟ್ರೀಯತೆಯನ್ನು ಎಂದಿಗೂ ಮಾರಲು ಸಾಧ್ಯವಿಲ್ಲ. ಪಡಿತರ ನೀಡುವಾಗ ಬಡವರಿಗೆ ತ್ರಿವರ್ಣ ಧ್ವಜಕ್ಕಾಗಿ 20 ರೂ. ಕೊಡುವಂತೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಹುಲ್  ಗಾಂಧಿ ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ