ಭಾನುವಾರ, ಮೇ 19, 2024
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಹೇಳಿಕೆ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್ ದಾಖಲು

Twitter
Facebook
LinkedIn
WhatsApp
ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಹೇಳಿಕೆ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್ ದಾಖಲು

ಲಖನೌ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ( Producer Ram Gopal Verma) ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಟ್ವೀಟ್‌ನಲ್ಲಿ ದ್ರೌಪದಿ ಮುರ್ಮು ವಿರುದ್ಧ ಅಸಭ್ಯ ಟೀಕೆ ಮಾಡಿದ್ದಕ್ಕಾಗಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲಖನೌ ಪೊಲೀಸ್ ಆಯುಕ್ತ ಡಿಕೆ ಠಾಕೂರ್ ಅವರು ಹೇಳಿದ್ದಾರೆ.  ಈ ಸಂಬಂಧ ಭಾನುವಾರ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೂನ್ 22 ರಂದು ವಿವಾದಾತ್ಮಕ ಟ್ವೀಟ್ ಮಾಡಿದ್ದ ರಾಮ್ ಗೋಪಾಲ್ ವರ್ಮಾ, “ದ್ರೌಪದಿ ರಾಷ್ಟ್ರಪತಿಯಾದರೆ ಪಾಂಡವರು ಯಾರು? ಮತ್ತು ಮುಖ್ಯವಾಗಿ ಕೌರವರು ಯಾರು?” ಎಂದು ಪ್ರಶ್ನಿಸಿದ್ದರು. ಈ ಟ್ವೀಟ್ ಬಗ್ಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಸ್ಪಷ್ಟನೆ ನೀಡಿದ ರಾಮ್ ಗೋಪಾಲ್ ವರ್ಮಾ,  ಇದನ್ನು ಕೇವಲ ವ್ಯಂಗ್ಯವಾಗಿ ಹೇಳಲಾಗಿದೆ ಮತ್ತು ಬೇರೆ ಯಾವುದೇ ರೀತಿಯ ಉದ್ದೇಶದಿಂದ ಅಲ್ಲ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

ಮಹಾಭಾರತದಲ್ಲಿ ದ್ರೌಪದಿ ನನ್ನ ನೆಚ್ಚಿನ ಪಾತ್ರ. ಅಲ್ಲದೆ ದ್ರೌಪದಿ ಎಂದು ಹೆಸರು ಇಟ್ಟುಕೊಳ್ಳುವವರ ಸಂಖ್ಯೆ ಬಹಳ ಕಡಿಮೆ. ಈಗ ದ್ರೌಪದಿ ಅಂತ ಹೆಸರು ಕೇಳಿದ ತಕ್ಷಣ ನಾನು ಮಹಾಭಾರತದ ಪಾತ್ರವನ್ನು ನೆನಪಿಸಿಕೊಂಡೆ. ಇದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ. ಯಾರ ಭಾವನೆಗಳಿಗೂ ಧಕ್ಕೆ ತರಲು ನಾನು ಈ ರೀತಿ ಟ್ವೀಟ್ ಮಾಡಿಲ್ಲ’ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ