ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಸಿನ್ಹಾಗೆ ಝಡ್ ಶ್ರೇಣಿ ಭದ್ರತೆ

Twitter
Facebook
LinkedIn
WhatsApp
ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಸಿನ್ಹಾಗೆ ಝಡ್ ಶ್ರೇಣಿ ಭದ್ರತೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವ ಅಭ್ಯರ್ಥಿ ಯಶವಂತ ಸಿನ್ಹಾಗೆ ಕೇಂದ್ರ ಸರ್ಕಾರ ‘ಝಡ್’ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸಿನ್ಹಾ ಅವರಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆ (ಸಿಆರ್‌ಪಿಎಫ್) ಕೇಂದ್ರ ಗೃಹ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಎಂಟರಿಂದ ಹತ್ತು ಮಂದಿ ಸಶಸ್ತ್ರ ಸಿಬ್ಬಂದಿ ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಸಿನ್ಹಾಗೆ ಭದ್ರತೆ ಒದಗಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಝಡ್ ಪ್ಲಸ್ ಭದ್ರತೆ
ಸಿನ್ಹಾ ಅವರು ಜೂನ್ 27ರಂದು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ