ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಗಾಂಧಿ ಅಭಿಮಾನಿಯನ್ನು ತನ್ನ ಕಾರಿನಲ್ಲಿ ಪ್ರತಿಭಟನಾ ಸ್ಥಳಕ್ಕೆ ಕರೆದೊಯ್ದ ಪ್ರಿಯಾಂಕಾ ಗಾಂಧಿ

Twitter
Facebook
LinkedIn
WhatsApp
ರಾಹುಲ್ ಗಾಂಧಿ ಅಭಿಮಾನಿಯನ್ನು ತನ್ನ ಕಾರಿನಲ್ಲಿ ಪ್ರತಿಭಟನಾ ಸ್ಥಳಕ್ಕೆ ಕರೆದೊಯ್ದ ಪ್ರಿಯಾಂಕಾ ಗಾಂಧಿ

ಹೊಸದಿಲ್ಲಿ : ತನ್ನ ಸಹೋದರ ಹಾಗೂ ಸಂಸದ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ತನಿಖಾ ಸಂಸ್ಥೆಯ ಆವರಣಕ್ಕೆ ನುಸುಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಬಚಾವ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆತನನ್ನು ತಮ್ಮ ಕಾರಿನಲ್ಲಿ ಕುಳ್ಳಿರಿಸಿ ಜಂತರ್ ಮಂತರ್ ನತ್ತ ಕರೆದೊಯ್ದರು.

ಪ್ರಿಯಾಂಕಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಕಚೇರಿ ಆವರಣದಿಂದ ಕಾರಿನಲ್ಲಿ ಹೊರಹೋಗುತ್ತಿದ್ದಾಗ ರಾಹುಲ್ ಗಾಂಧಿಯವರ ಪೋಸ್ಟರ್‌ನಲ್ಲಿ ತನ್ನನ್ನು ತಾನು ಹೊದ್ದುಕೊಂಡಿದ್ದ ಕಾರ್ಯಕರ್ತನನ್ನು ಪೊಲೀಸರು ಕರೆದುಕೊಂಡು ಹೋಗುತ್ತಿರುವುದನ್ನು ಕಂಡರು. ಕೂಡಲೇ ತನ್ನ ಕಾರನ್ನು ನಿಲ್ಲಿಸಿದ ಪ್ರಿಯಾಂಕಾ ಕಾರಿನೊಳಗೆ ಬರುವಂತೆ ಕಾರ್ಯಕರ್ತನಿಗೆ ತಿಳಿಸಿದರು.

ಪ್ರಿಯಾಂಕಾ ಗಾಂಧಿ ತನ್ನ ಕಾರನ್ನು ಹತ್ತುವಂತೆ ಸೂಚಿಸಿದಾಗ ಪೊಲೀಸರು ರಾಹುಲ್ ಗಾಂಧಿ ಬೆಂಬಲಿಗನನ್ನು ಕಾರಿನ ಬಳಿ ಕರೆದುಕೊಂಡು ಹೋಗುತ್ತಿರುವುದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿರುವ ವೀಡಿಯೊದಲ್ಲಿ ಕಂಡುಬಂದಿದೆ. ಪ್ರಿಯಾಂಕಾ ಅವರು ಪಕ್ಷದ ಕಾರ್ಯಕರ್ತನನ್ನು ಜಂತರ್ ಮಂತರ್‌ಗೆ ಕರೆದೊಯ್ದರು. ಅಲ್ಲಿ ಕಾಂಗ್ರೆಸ್ ನಾಯಕರು ‘ಸತ್ಯಾಗ್ರಹ’ ನಡೆಸುತ್ತಿದ್ದಾರೆ

ರಾಹುಲ್ ಗಾಂಧಿ ಅಭಿಮಾನಿಯನ್ನು ತನ್ನ ಕಾರಿನಲ್ಲಿ ಪ್ರತಿಭಟನಾ ಸ್ಥಳಕ್ಕೆ ಕರೆದೊಯ್ದ ಪ್ರಿಯಾಂಕಾ ಗಾಂಧಿ

ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಜಂತರ್ ಮಂತರ್‌ಗೆ ತೆರಳಿದರು. ಅಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅಗ್ನಿಪಥ್ ನೇಮಕಾತಿ ಯೋಜನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

“ನಾಳೆ ದೇಶಾದ್ಯಂತ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಯುವ ವಿರೋಧಿ ಅಗ್ನಿಪಥ ಯೋಜನೆ ವಿರುದ್ಧ ಮತ್ತು ನಮ್ಮ ನಾಯಕ, ಸಂಸದ ರಾಹುಲ್ ಗಾಂಧಿ ಗುರಿಯಾಗಿಸಿಕೊಂಡು ಮೋದಿ ಸರಕಾರದ ಸೇಡಿನ ರಾಜಕಾರಣದ ವಿರುದ್ಧ ಶಾಂತಿಯುತ ಪ್ರತಿಭಟನೆಗಳನ್ನು ಮುಂದುವರೆಸುತ್ತಾರೆ. ಕಾಂಗ್ರೆಸ್ ನಿಯೋಗವು ಸಂಜೆ ಗೌರವಾನ್ವಿತ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದೆ” ಎಂದು ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ