ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಗಾಂಧಿ ಪಾದಕ್ಕೂ ಬಿಎಸ್‍ವೈ ಸಮ ಇಲ್ಲ ಎಂದು ನಾನು ಹೇಳಲ್ಲ: ಸಿದ್ದರಾಮಯ್ಯ

Twitter
Facebook
LinkedIn
WhatsApp
ರಾಹುಲ್ ಗಾಂಧಿ ಪಾದಕ್ಕೂ ಬಿಎಸ್‍ವೈ ಸಮ ಇಲ್ಲ ಎಂದು ನಾನು ಹೇಳಲ್ಲ: ಸಿದ್ದರಾಮಯ್ಯ

ಚಿತ್ರದುರ್ಗ: ಯಡಿಯೂರಪ್ಪ (BS Yediyurappa),  ರಾಹುಲ್ ಗಾಂಧಿ (Rahul Gandhi) ಪಾದಕ್ಕೂ ಸಮ ಇಲ್ಲ ಎಂದು ನಾನು ಹೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು.

ಮೋದಿ ಪಾದದ ಧೂಳಿಗೂ ಸಿದ್ದರಾಮಯ್ಯ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ. ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗುತ್ತಾ? ಪ್ರಧಾನ ಮಂತ್ರಿ ಅವರು. ಅದೇ ರೀತಿ ನೆಹರೂ ಕಾಲಿಗೂ ಯಡಿಯೂರಪ್ಪ ಸಮನಲ್ಲ ಅಂತಾ ಹೇಳಬಹುದಲ್ವಾ? ಆದರೆ ನಾನು ಅವರಿಗೆ ಆ ರೀತಿ ಹೇಳಲ್ಲ. ಅದು ಕೀಳು ಅಭಿರುಚಿ. ಸಿಎಂ ಆದವರು ಆ ತರಹ ಎಲ್ಲ ಮಾತನಾಡಬಾರದು ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ ಒಬ್ಬ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅದಕ್ಕಾಗಿ ಅವರಿಗೆ ಬಹುಶಃ ಅರಳೋ ಮರುಳೋ ಆಗಿದೆ. ಅದಕ್ಕಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ